Ezekiel · chapter 18 · verse 8
Ezekiel 18:8 in Kannada
ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
Baddige saala kodade, laabhavannu tegedukollade, anyaaya dinda tanna kaiyannu hintegedu obbarigobbaru satyada nyaayavannu nadisi,
Ezekiel 18:8 in English
- King James Version (KJV)
- He [that] hath not given forth upon usury, neither hath taken any increase, [that] hath withdrawn his hand from iniquity, hath executed true judgment between man and man,
- World English Bible (WEB)
- he who hasn’t lent to them with interest, hasn’t taken any increase from them, who has withdrawn his hand from iniquity, has executed true justice between man and man,
- American Standard Version (ASV)
- he that hath not given forth upon interest, neither hath taken any increase, that hath withdrawn his hand from iniquity, hath executed true justice between man and man,
- Bible in Basic English (BBE)
- And has not given his money out at interest or taken great profits, and, turning his hand from evil-doing, has kept faith between man and man,
- Darby Translation (DBY)
- he hath not given forth upon usury, nor taken increase; he hath withdrawn his hand from unrighteousness, hath executed true judgment between man and man,
- Webster's Bible (WBS)
- He [that] hath not given forth upon interest, neither hath taken any increase, [that] hath withdrawn his hand from iniquity, hath executed true judgment between man and man,
- Young's Literal Translation (YLT)
- In usury he doth not give, and increase taketh not, From perversity he turneth back his hand, True judgment he doth between man and man.
Read in context
- 6ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
- 7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
- 8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
- 9ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
- 10ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ.
Cross references
- Exodus 22:25 ವಿಮೋಚನಕಾಂಡ 22:25ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
- Zechariah 8:16 ಜೆಕರ್ಯ 8:16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
- Deuteronomy 23:19–20 ಧರ್ಮೋಪದೇಶಕಾಂಡ 23:19–20ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
- Leviticus 25:35–37 ಯಾಜಕಕಾಂಡ 25:35–37ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು. ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು. ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.
- Ezekiel 22:12 ಯೆಹೆಜ್ಕೇಲನು 22:12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Ezekiel 18:13 ಯೆಹೆಜ್ಕೇಲನು 18:13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- Deuteronomy 16:18–20 ಧರ್ಮೋಪದೇಶಕಾಂಡ 16:18–20ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ. ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
- Deuteronomy 1:16–17 ಧರ್ಮೋಪದೇಶಕಾಂಡ 1:16–17ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Ezekiel 18:17 ಯೆಹೆಜ್ಕೇಲನು 18:17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
- Zechariah 7:9–10 ಜೆಕರ್ಯ 7:9–10ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
- Isaiah 33:15 ಯೆಶಾಯ 33:15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
Original words (Hebrew)
- forth · H5414נָתַן nâthan
- usury · H5392נֶשֶׁךְ neshek
- taken · H3947לָקַח lâqach
- increase · H8636תַּרְבִּית tarbîyth
- withdrawn · H7725שׁוּב shûwb
- hand · H3027יָד yâd
- iniquity · H5766עֶוֶל ʻevel
- executed · H6213עָשָׂה ʻâsâh
- true · H571אֶמֶת ʼemeth
- judgment · H4941מִשְׁפָּט mishpâṭ
- man · H376אִישׁ ʼîysh
- man · H376אִישׁ ʼîysh