Skip to content
ThuthiThuthiThuthi
Ezekiel · chapter 18 · verse 9

Ezekiel 18:9 in Kannada

ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.

Satyavannu maaduvada kkaagi nanna niyamagalalli nadedu, nanna nyaayagalannu kaikondu satyaparanaagi nadedare avanu neeti vantanu mattu nishchayavaagi badukuvavanu endu devaraada kartanu heliddaane.

Ezekiel 18:9 in English

King James Version (KJV)
Hath walked in my statutes, and hath kept my judgments, to deal truly; he [is] just, he shall surely live, saith the Lord GOD.
World English Bible (WEB)
has walked in my statutes, and has kept my ordinances, to deal truly; he is just, he shall surely live,” says the Lord GOD.
American Standard Version (ASV)
hath walked in my statutes, and hath kept mine ordinances, to deal truly; he is just, he shall surely live, saith the Lord Jehovah.
Bible in Basic English (BBE)
And has been guided by my rules and has kept my laws and done them: he is upright, life will certainly be his, says the Lord.
Darby Translation (DBY)
hath walked in my statutes, and kept mine ordinances, to deal faithfully: he is righteous, he shall certainly live, saith the Lord Jehovah.
Webster's Bible (WBS)
Hath walked in my statutes, and hath kept my judgments, to deal truly; he [is] just, he shall surely live, saith the Lord GOD.
Young's Literal Translation (YLT)
In My statutes he doth walk, And My judgments he hath kept — to deal truly, Righteous [is] he, he surely liveth, An affirmation of the Lord Jehovah.

Read in context

  1. 7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
  2. 8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
  3. 9ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
  4. 10ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ.
  5. 11ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
Read all of Ezekiel 18

Cross references

Original words (Hebrew)

Ezekiel 18:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.