Ezekiel · chapter 19 · verse 1
Ezekiel 19:1 in Kannada
ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
Idallade neenu israayelina pradhaana vishayavaagi ee pralaapa vannetti
Ezekiel 19:1 in English
- King James Version (KJV)
- Moreover take thou up a lamentation for the princes of Israel,
- World English Bible (WEB)
- “Moreover, take up a lamentation for the princes of Israel,
- American Standard Version (ASV)
- Moreover, take thou up a lamentation for the princes of Israel,
- Bible in Basic English (BBE)
- Take up now a song of grief for the ruler of Israel, and say,
- Darby Translation (DBY)
- And thou, take thou up a lamentation for the princes of Israel,
- Webster's Bible (WBS)
- Moreover take thou up a lamentation for the princes of Israel,
- Young's Literal Translation (YLT)
- And thou, lift up a lamentation unto princes of Israel,
Read in context
- 1ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
- 2ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು.
- 3ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
Cross references
- Ezekiel 26:17 ಯೆಹೆಜ್ಕೇಲನು 26:17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- Ezekiel 27:2 ಯೆಹೆಜ್ಕೇಲನು 27:2ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
- Ezekiel 19:14 ಯೆಹೆಜ್ಕೇಲನು 19:14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Ezekiel 2:10 ಯೆಹೆಜ್ಕೇಲನು 2:10ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
- 2 Kings 24:6 2 ಅರಸುಗಳು 24:6ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
- 2 Kings 23:34 2 ಅರಸುಗಳು 23:34ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
- 2 Kings 23:29–30 2 ಅರಸುಗಳು 23:29–30ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು. ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2 Kings 24:12 2 ಅರಸುಗಳು 24:12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- 2 Kings 25:5–7 2 ಅರಸುಗಳು 25:5–7ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- Jeremiah 13:17–18 ಯೆರೆಮೀಯ 13:17–18ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ. ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Jeremiah 22:30 ಯೆರೆಮೀಯ 22:30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.