Skip to content
ThuthiThuthiThuthi
Ezekiel · chapter 19 · verse 11

Ezekiel 19:11 in Kannada

ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ.

Aaluvavara raajadanda galige takka balavulla balligalu adarallive; adara uddavu ellaa rembegaliginta hechchaagive; haageye adu tanna ettarakke bahu kombegala madhyadalli uddavaagi kaanabaruttide.

Ezekiel 19:11 in English

King James Version (KJV)
And she had strong rods for the sceptres of them that bare rule, and her stature was exalted among the thick branches, and she appeared in her height with the multitude of her branches.
World English Bible (WEB)
It had strong branches for the scepters of those who ruled. Their stature was exalted among the thick boughs. They were seen in their height with the multitude of their branches.
American Standard Version (ASV)
And it had strong rods for the sceptres of them that bare rule, and their stature was exalted among the thick boughs, and they were seen in their height with the multitude of their branches.
Bible in Basic English (BBE)
And she had a strong rod for a rod of authority for the rulers, and it became tall among the clouds and it was seen lifted up among the number of its branches.
Darby Translation (DBY)
And it had strong rods for sceptres of them that bear rule, and its stature was exalted between the thick boughs; and it was conspicuous by its height with the multitude of its branches.
Webster's Bible (WBS)
And she had strong rods for the scepters of them that bore rule, and her stature was exalted among the thick branches, and she appeared in her hight with the multitude of her branches.
Young's Literal Translation (YLT)
And it hath strong rods for sceptres of rulers, And high is its stature above thick branches, And it appeareth in its height In the multitude of its thin shoots.

Read in context

  1. 9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
  2. 10ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
  3. 11ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ.
  4. 12ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
  5. 13ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
Read all of Ezekiel 19

Cross references

Original words (Hebrew)

Ezekiel 19:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.