Ezekiel · chapter 19 · verse 14
Ezekiel 19:14 in Kannada
ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
Adara kombegala balligalolaginda benkiyu horatu adaralli phalavannu tindu bittide; adaralli aaluvadakke raajadandakkaagi takkadaada balavulla balliyu eega illa; idu pralaapavaagide; pralaapakkaagiye ide.
Ezekiel 19:14 in English
- King James Version (KJV)
- And fire is gone out of a rod of her branches, [which] hath devoured her fruit, so that she hath no strong rod [to be] a sceptre to rule. This [is] a lamentation, and shall be for a lamentation.
- World English Bible (WEB)
- Fire has gone out of its branches. It has devoured its fruit, so that there is in it no strong branch to be a scepter to rule.’ This is a lamentation, and shall be for a lamentation.”
- American Standard Version (ASV)
- And fire is gone out of the rods of its branches, it hath devoured its fruit, so that there is in it no strong rod to be a sceptre to rule. This is a lamentation, and shall be for a lamentation.
- Bible in Basic English (BBE)
- And fire has gone out from her rod, causing the destruction of her branches, so that there is no strong rod in her to be the ruler's rod of authority. This is a song of grief, and it was for a song of grief.
- Darby Translation (DBY)
- and a fire is gone out of a rod of its branches, [which] hath devoured its fruit; so that it hath no strong rod to be a sceptre for ruling. This is a lamentation, and shall be for a lamentation.
- Webster's Bible (WBS)
- And fire hath gone out of a rod of her branches, [which] hath devoured her fruit, so that she hath no strong rod [to be] a scepter to rule. This [is] a lamentation, and shall be for a lamentation.
- Young's Literal Translation (YLT)
- And go forth doth fire from a rod of its boughs, Its fruit it hath devoured, And it hath no rod of strength — a sceptre to rule, Lamentation it [is] — and it is for a lamentation!'
Read in context
- 12ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
- 13ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- 14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
Cross references
- Isaiah 9:18–19 ಯೆಶಾಯ 9:18–19ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ. ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
- 2 Kings 24:20 2 ಅರಸುಗಳು 24:20ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
- Ezekiel 19:1 ಯೆಹೆಜ್ಕೇಲನು 19:1ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
- Psalm 80:15–16 ಕೀರ್ತನೆಗಳು 80:15–16ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
- Ezekiel 19:11 ಯೆಹೆಜ್ಕೇಲನು 19:11ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ.
- Nehemiah 9:37 ನೆಹೆಮೀಯ 9:37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Jeremiah 38:23 ಯೆರೆಮೀಯ 38:23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
- Jeremiah 52:3 ಯೆರೆಮೀಯ 52:3ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Hosea 10:3 ಹೋಶೇಯ 10:3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Ezekiel 15:4 ಯೆಹೆಜ್ಕೇಲನು 15:4ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
Original words (Hebrew)
- fire · H784אֵשׁ ʼêsh
- out · H3318יָצָא yâtsâʼ
- rod · H4294מַטֶּה maṭṭeh
- branches · H905בַּד bad
- devoured · H398אָכַל ʼâkal
- fruit · H6529פְּרִי pᵉrîy
- strong · H5797עֹז ʻôz
- rod · H4294מַטֶּה maṭṭeh
- sceptre · H7626שֵׁבֶט shêbeṭ
- rule · H4910מָשַׁל mâshal
- lamentation · H7015קִינָה qîynâh
- lamentation · H7015קִינָה qîynâh