Ezekiel · chapter 19 · verse 3
Ezekiel 19:3 in Kannada
ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
Tanna marigalalli ondannu belesidalu; idu praayada sinhavaayitu, idu kolle hodeyu vadannu kalitu manushyarannu nungibittitu.
Ezekiel 19:3 in English
- King James Version (KJV)
- And she brought up one of her whelps: it became a young lion, and it learned to catch the prey; it devoured men.
- World English Bible (WEB)
- She brought up one of her cubs. He became a young lion. He learned to catch the prey. He devoured men.
- American Standard Version (ASV)
- And she brought up one of her whelps: he became a young lion, and he learned to catch the prey; he devoured men.
- Bible in Basic English (BBE)
- And one of her little ones came to growth under her care, and became a young lion, learning to go after beasts for his food; and he took men for his meat.
- Darby Translation (DBY)
- And she brought up one of her whelps; it became a young lion, and he learned to catch the prey; he devoured men.
- Webster's Bible (WBS)
- And she brought up one of her whelps: it became a young lion, and it learned to catch the prey; it devoured men.
- Young's Literal Translation (YLT)
- And she bringeth up one of her whelps, A young lion it hath been, And it learneth to tear prey, man it hath devoured.
Read in context
- 1ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
- 2ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು.
- 3ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- 4ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
- 5ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.
Cross references
- Ezekiel 22:25 ಯೆಹೆಜ್ಕೇಲನು 22:25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- Ezekiel 19:6 ಯೆಹೆಜ್ಕೇಲನು 19:6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- 2 Kings 23:31–32 2 ಅರಸುಗಳು 23:31–32ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು. ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
- 2 Chronicles 36:1–2 2 ಪೂರ್ವಕಾಲವೃತ್ತಾಂತ 36:1–2ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು. ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.