Skip to content
ThuthiThuthiThuthi
Ezekiel · chapter 19 · verse 4

Ezekiel 19:4 in Kannada

ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.

Janaangagalavaru adara suddiyannu kelidaru; avara halladalli idannu hididukondaru, sanko legalinda bandhisi aiguptadeshakke tegedukondu hodaru.

Ezekiel 19:4 in English

King James Version (KJV)
The nations also heard of him; he was taken in their pit, and they brought him with chains unto the land of Egypt.
World English Bible (WEB)
The nations also heard of him. He was taken in their pit; and they brought him with hooks to the land of Egypt.
American Standard Version (ASV)
The nations also heard of him; he was taken in their pit; and they brought him with hooks unto the land of Egypt.
Bible in Basic English (BBE)
And the nations had news of him; he was taken in the hole they had made: and, pulling him with hooks, they took him into the land of Egypt.
Darby Translation (DBY)
And the nations heard of him; he was taken in their pit, and they brought him with nose-rings into the land of Egypt.
Webster's Bible (WBS)
The nations also heard of him; he was taken in their pit, and they brought him with chains to the land of Egypt.
Young's Literal Translation (YLT)
And hear of it do nations, In their pit it hath been caught, And they bring it in with chains unto the land of Egypt.

Read in context

  1. 2ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು.
  2. 3ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
  3. 4ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
  4. 5ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.
  5. 6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
Read all of Ezekiel 19

Cross references

Original words (Hebrew)

Ezekiel 19:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.