Skip to content
ThuthiThuthiThuthi
Ezekiel · chapter 19 · verse 5

Ezekiel 19:5 in Kannada

ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.

Aaga avalu adannu nodi tanna nireekshe kettuhoyitendu kaadu tanna marigalalli mattondannu tegedukondu adannu praayada sinhavaagi maadidalu.

Ezekiel 19:5 in English

King James Version (KJV)
Now when she saw that she had waited, [and] her hope was lost, then she took another of her whelps, [and] made him a young lion.
World English Bible (WEB)
“‘Now when she saw that she had waited, and her hope was lost, then she took another of her cubs, and made him a young lion.
American Standard Version (ASV)
Now when she saw that she had waited, and her hope was lost, then she took another of her whelps, and made him a young lion.
Bible in Basic English (BBE)
Now when she saw that her hope was made foolish and gone, she took another of her little ones and made him into a young lion.
Darby Translation (DBY)
And when she saw that she had waited [and] her hope was lost, she took another of her whelps, [and] made him a young lion.
Webster's Bible (WBS)
Now when she saw that she had waited, [and] her hope was lost, then she took another of her whelps, [and] made him a young lion.
Young's Literal Translation (YLT)
And she seeth, that stayed — perished hath her hope, And she taketh one of her whelps, A young lion she hath made it.

Read in context

  1. 3ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
  2. 4ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
  3. 5ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.
  4. 6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
  5. 7ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
Read all of Ezekiel 19

Cross references

Original words (Hebrew)

Ezekiel 19:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.