Skip to content
ThuthiThuthiThuthi
Ezekiel · chapter 19 · verse 6

Ezekiel 19:6 in Kannada

ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.

Adu sinhagala madhye tirugaadi praayada sinhavaagi kolle hode yuvadannu kalitu manushyarannu nungibittitu.

Ezekiel 19:6 in English

King James Version (KJV)
And he went up and down among the lions, he became a young lion, and learned to catch the prey, [and] devoured men.
World English Bible (WEB)
He went up and down among the lions. He became a young lion. He learned to catch the prey. He devoured men.
American Standard Version (ASV)
And he went up and down among the lions; he became a young lion, and he learned to catch the prey; he devoured men.
Bible in Basic English (BBE)
And he went up and down among the lions and became a young lion, learning to go after beasts for his food; and he took men for his meat.
Darby Translation (DBY)
And he went up and down among the lions; he became a young lion, and learned to catch the prey; he devoured men.
Webster's Bible (WBS)
And he went up and down among the lions, he became a young lion, and learned to catch the prey, [and] devoured men.
Young's Literal Translation (YLT)
And it goeth up and down in the midst of lions, A young lion it hath been, And it learneth to tear prey, man it hath devoured.

Read in context

  1. 4ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
  2. 5ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.
  3. 6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
  4. 7ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
  5. 8ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.
Read all of Ezekiel 19

Cross references

Original words (Hebrew)

Ezekiel 19:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.