Ezekiel · chapter 19 · verse 7
Ezekiel 19:7 in Kannada
ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
Avara aramanegalannu haalu maaditu; avara nagaragalannoo naashamaaditu. Adara garjaneya shabdadindaagi deshavoo adara paripoornateyoo beedaagiddannu adu tilidukonditu.
Ezekiel 19:7 in English
- King James Version (KJV)
- And he knew their desolate palaces, and he laid waste their cities; and the land was desolate, and the fulness thereof, by the noise of his roaring.
- World English Bible (WEB)
- He knew their palaces, and laid waste their cities. The land was desolate with its fullness, because of the noise of his roaring.
- American Standard Version (ASV)
- And he knew their palaces, and laid waste their cities; and the land was desolate, and the fulness thereof, because of the noise of his roaring.
- Bible in Basic English (BBE)
- And he sent destruction on their widows and made waste their towns; and the land and everything in it became waste because of the loud sound of his voice.
- Darby Translation (DBY)
- And he knew their [desolate] palaces, and he laid waste their cities, so that the land was desolate, and all it contained, by the noise of his roaring.
- Webster's Bible (WBS)
- And he knew their desolate palaces, and he laid waste their cities; and the land was desolate, and the fullness of it, by the noise of his roaring.
- Young's Literal Translation (YLT)
- And it knoweth his forsaken habitations, And their cities it hath laid waste, And desolate is the land and its fulness, Because of the voice of his roaring.
Read in context
- 5ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.
- 6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- 7ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
- 8ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.
- 9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
Cross references
- Ezekiel 30:12 ಯೆಹೆಜ್ಕೇಲನು 30:12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Proverbs 19:12 ಜ್ಞಾನೋಕ್ತಿಗಳು 19:12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- Proverbs 28:15–16 ಜ್ಞಾನೋಕ್ತಿಗಳು 28:15–16ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ. ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
- Ezekiel 22:25 ಯೆಹೆಜ್ಕೇಲನು 22:25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- Ezekiel 12:19 ಯೆಹೆಜ್ಕೇಲನು 12:19ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
- Amos 6:8 ಆಮೋಸ 6:8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
- Proverbs 28:3 ಜ್ಞಾನೋಕ್ತಿಗಳು 28:3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
- Micah 1:2 ಮೀಕ 1:2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.