Ezekiel · chapter 19 · verse 9
Ezekiel 19:9 in Kannada
ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
Adakke sankolegalannu todisi, kaavalirisi, baabelina arasana balige tegedukondu hodaru. Adara shabdavu innu mele israa yelina parvatagala mele kelalpadada haage adannu durgadallirisidaru.
Ezekiel 19:9 in English
- King James Version (KJV)
- And they put him in ward in chains, and brought him to the king of Babylon: they brought him into holds, that his voice should no more be heard upon the mountains of Israel.
- World English Bible (WEB)
- They put him in a cage with hooks, and brought him to the king of Babylon. They brought him into strongholds, so that his voice should no more be heard on the mountains of Israel.
- American Standard Version (ASV)
- And they put him in a cage with hooks, and brought him to the king of Babylon; they brought him into strongholds, that his voice should no more be heard upon the mountains of Israel.
- Bible in Basic English (BBE)
- They made him a prisoner with hooks, and took him to the king of Babylon; they put him in the strong place so that his voice might be sounding no longer on the mountains of Israel.
- Darby Translation (DBY)
- And they put him in a cage with nose-rings, and brought him to the king of Babylon; they brought him into strongholds, that his voice should no more be heard upon the mountains of Israel.
- Webster's Bible (WBS)
- And they put him in custody in chains, and brought him to the king of Babylon: they brought him into holds, that his voice should no more be heard upon the mountains of Israel.
- Young's Literal Translation (YLT)
- And they put it in prison — in chains, And they bring it unto the king of Babylon, They bring it in unto bulwarks, So that its voice is not heard any more On mountains of Israel.
Read in context
- 7ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
- 8ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.
- 9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
- 10ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
- 11ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ.
Cross references
- 2 Chronicles 36:6 2 ಪೂರ್ವಕಾಲವೃತ್ತಾಂತ 36:6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
- Ezekiel 6:2 ಯೆಹೆಜ್ಕೇಲನು 6:2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
- Ezekiel 36:1 ಯೆಹೆಜ್ಕೇಲನು 36:1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- Ezekiel 19:7 ಯೆಹೆಜ್ಕೇಲನು 19:7ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
- Jeremiah 22:18–19 ಯೆರೆಮೀಯ 22:18–19ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ. ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- Jeremiah 36:30–31 ಯೆರೆಮೀಯ 36:30–31ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು. ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- 2 Kings 24:15 2 ಅರಸುಗಳು 24:15ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
Original words (Hebrew)
- put · H5414נָתַן nâthan
- ward · H5474סוּגַר çûwgar
- chains · H2397חָח châch
- brought · H935בּוֹא bôwʼ
- king · H4428מֶלֶךְ melek
- Babylon · H894בָּבֶל Bâbel
- brought · H935בּוֹא bôwʼ
- holds · H4685מָצוֹד mâtsôwd
- voice · H6963קוֹל qôwl
- heard · H8085שָׁמַע shâmaʻ
- mountains · H2022הַר har
- Israel · H3478יִשְׂרָאֵל Yisrâʼêl