Ezekiel · chapter 2 · verse 1
Ezekiel 2:1 in Kannada
ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
Aatanu nanage heliddenandare--manushyaputrane, ninna paadada mele nillu; ninnodane naanu maatanaaduvenu andanu.
Ezekiel 2:1 in English
- King James Version (KJV)
- And he said unto me, Son of man, stand upon thy feet, and I will speak unto thee.
- World English Bible (WEB)
- He said to me, “Son of man, stand on your feet, and I will speak with you.”
- American Standard Version (ASV)
- And he said unto me, Son of man, stand upon thy feet, and I will speak with thee.
- Bible in Basic English (BBE)
- And he said to me, Son of man, get up on your feet, so that I may say words to you.
- Darby Translation (DBY)
- And he said unto me, Son of man, stand upon thy feet, and I will speak with thee.
- Webster's Bible (WBS)
- And he said to me, Son of man, stand upon thy feet, and I will speak to thee.
- Young's Literal Translation (YLT)
- It [is] the appearance of the likeness of the honour of Jehovah, and I see, and fall on my face, and I hear a voice speaking, and He saith unto me, 'Son of man, stand on thy feet, and I speak with thee.'
Read in context
- 1ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
- 2ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
- 3ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
Cross references
- Daniel 10:11 ದಾನಿಯೇಲನು 10:11ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
- Ezekiel 4:1 ಯೆಹೆಜ್ಕೇಲನು 4:1ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
- Ezekiel 3:17 ಯೆಹೆಜ್ಕೇಲನು 3:17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
- Ezekiel 5:1 ಯೆಹೆಜ್ಕೇಲನು 5:1ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- Ezekiel 3:4 ಯೆಹೆಜ್ಕೇಲನು 3:4ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
- Ezekiel 3:1 ಯೆಹೆಜ್ಕೇಲನು 3:1ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು.
- Matthew 16:13–16 ಮತ್ತಾಯನು 16:13–16ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು. ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು. ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು. ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- Acts 9:6 ಅಪೊಸ್ತಲರ ಕೃತ್ಯಗಳು 9:6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- Ezekiel 2:8 ಯೆಹೆಜ್ಕೇಲನು 2:8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- Ezekiel 7:2 ಯೆಹೆಜ್ಕೇಲನು 7:2ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
- Ezekiel 12:3 ಯೆಹೆಜ್ಕೇಲನು 12:3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.