Ezekiel · chapter 2 · verse 10
Ezekiel 2:10 in Kannada
ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
Aatanu adannu nanna munde haradidanu; adara olagadeyoo horagadeyoo barahavu ittu. Aa barahavenandare--golaatavoo mooluguvikeyoo sankatagaloo ive embade.
Ezekiel 2:10 in English
- King James Version (KJV)
- And he spread it before me; and it [was] written within and without: and [there was] written therein lamentations, and mourning, and woe.
- World English Bible (WEB)
- He spread it before me. It was written within and without; and lamentations, mourning, and woe were written in it.
- American Standard Version (ASV)
- and he spread it before me: and it was written within and without; and there were written therein lamentations, and mourning, and woe.
- Bible in Basic English (BBE)
- And he put it open before me, and it had writing on the front and on the back; words of grief and sorrow and trouble were recorded in it.
- Darby Translation (DBY)
- And he spread it out before me; and it was written within and without; and there were written in it lamentations, and mourning, and woe.
- Webster's Bible (WBS)
- And he spread it before me: and it [was] written within and without: and [there was] written in it lamentations, and mourning, and woe.
- Young's Literal Translation (YLT)
- and He spreadeth it before me, and it is written in front and behind, and written on it [are] lamentations, and mourning, and woe!
Read in context
- 8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- 9ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
- 10ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
Cross references
- Isaiah 30:8–11 ಯೆಶಾಯ 30:8–11ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು. ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು. ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- Revelation 8:13 ಪ್ರಕಟನೆ 8:13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Revelation 9:12 ಪ್ರಕಟನೆ 9:12ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
- Jeremiah 36:29–32 ಯೆರೆಮೀಯ 36:29–32ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ. ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು. ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು. ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- Habakkuk 2:2 ಹಬಕ್ಕೂಕ 2:2ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- Revelation 11:14 ಪ್ರಕಟನೆ 11:14ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.