Skip to content
ThuthiThuthiThuthi
Ezekiel · chapter 2 · verse 7

Ezekiel 2:7 in Kannada

ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.

Kelidaroo sari, keladiddaroo sari; neenu nanna maatugalannu avarige helabeku; avaru khanditavaagiyoo tirugibeeluvavare.

Ezekiel 2:7 in English

King James Version (KJV)
And thou shalt speak my words unto them, whether they will hear, or whether they will forbear: for they [are] most rebellious.
World English Bible (WEB)
You shall speak my words to them, whether they will hear or whether they will refuse; for they are most rebellious.
American Standard Version (ASV)
And thou shalt speak my words unto them, whether they will hear, or whether they will forbear; for they are most rebellious.
Bible in Basic English (BBE)
And you are to give them my words, if they give ear to you or if they do not: for they are uncontrolled.
Darby Translation (DBY)
And thou shalt speak my words unto them, whether they will hear or whether they will forbear; for they are rebellious.
Webster's Bible (WBS)
And thou shalt speak my words to them, whether they will hear, or whether they will forbear: for they [are] most rebellious.
Young's Literal Translation (YLT)
And thou hast spoken My words unto them, whether they hear or whether they forbear, for they [are] rebellious.

Read in context

  1. 5ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
  2. 6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
  3. 7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
  4. 8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
  5. 9ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
Read all of Ezekiel 2

Cross references

Original words (Hebrew)

Ezekiel 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.