Skip to content
ThuthiThuthiThuthi
Ezekiel · chapter 2 · verse 8

Ezekiel 2:8 in Kannada

ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.

Manushyaputrane, neenaadaro naanu heluva dannu kelu; aa tirugibeeluvavara maneya haage neenoo tirugibeelabeda; ninna baayannu teredu naanu ninage koduvadannu tinnu andanu.

Ezekiel 2:8 in English

King James Version (KJV)
But thou, son of man, hear what I say unto thee; Be not thou rebellious like that rebellious house: open thy mouth, and eat that I give thee.
World English Bible (WEB)
But you, son of man, hear what I tell you. Don’t be rebellious like that rebellious house. Open your mouth, and eat that which I give you.”
American Standard Version (ASV)
But thou, son of man, hear what I say unto thee; be not thou rebellious like that rebellious house: open thy mouth, and eat that which I give thee.
Bible in Basic English (BBE)
But you, son of man, give ear to what I say to you, and do not be uncontrolled like that uncontrolled people: let your mouth be open and take what I give you.
Darby Translation (DBY)
And thou, son of man, hear what I say unto thee; be not thou rebellious like that rebellious house: open thy mouth, and eat that I give thee.
Webster's Bible (WBS)
But thou, son of man, hear what I say to thee; Be not thou rebellious like that rebellious house: open thy mouth, and eat that which I give thee.
Young's Literal Translation (YLT)
'And thou, son of man, hear that which I am speaking unto thee: Thou art not rebellious like the rebellious house, open thy mouth, and eat that which I am giving unto thee.'

Read in context

  1. 6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
  2. 7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
  3. 8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
  4. 9ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
  5. 10ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
Read all of Ezekiel 2

Cross references

Original words (Hebrew)

Ezekiel 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.