Ezekiel · chapter 2 · verse 9
Ezekiel 2:9 in Kannada
ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
Naanu nodidaaga igo, adaralli ondu pustakada surali ittu.aatanu adannu nanna munde haradidanu; adara olagadeyoo horagadeyoo barahavu ittu. Aa barahavenandare--golaatavoo mooluguvikeyoo sankatagaloo ive embade.
Ezekiel 2:9 in English
- King James Version (KJV)
- And when I looked, behold, an hand [was] sent unto me; and, lo, a roll of a book [was] therein;
- World English Bible (WEB)
- When I looked, behold, a hand was stretched out to me; and behold, a scroll of a book was in it.
- American Standard Version (ASV)
- And when I looked, behold, a hand was put forth unto me; and, lo, a roll of a book was therein;
- Bible in Basic English (BBE)
- And looking, I saw a hand stretched out to me, and I saw the roll of a book in it;
- Darby Translation (DBY)
- And I looked, and behold, a hand was put forth toward me; and behold, a roll of a book therein.
- Webster's Bible (WBS)
- And when I looked, behold, a hand [was] sent to me; and lo, a roll of a book [was] in it;
- Young's Literal Translation (YLT)
- And I look, and lo, a hand [is] sent forth unto me, and lo, in it a roll of a book,
Read in context
- 7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- 8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- 9ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
- 10ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
Cross references
- Ezekiel 8:3 ಯೆಹೆಜ್ಕೇಲನು 8:3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- Daniel 10:10 ದಾನಿಯೇಲನು 10:10ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
- Revelation 5:1–5 ಪ್ರಕಟನೆ 5:1–5ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು. ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ. ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು. ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Ezekiel 3:1 ಯೆಹೆಜ್ಕೇಲನು 3:1ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು.
- Revelation 10:8–11 ಪ್ರಕಟನೆ 10:8–11ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು. ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು. ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
- Hebrews 10:7 ಇಬ್ರಿಯರಿಗೆ 10:7ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
- Daniel 10:16–18 ದಾನಿಯೇಲನು 10:16–18ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ. ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ. ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
- Daniel 5:5 ದಾನಿಯೇಲನು 5:5ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
- Jeremiah 36:2 ಯೆರೆಮೀಯ 36:2ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
- Jeremiah 1:9 ಯೆರೆಮೀಯ 1:9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.