Skip to content
ThuthiThuthiThuthi
Ezekiel · chapter 20 · verse 10

Ezekiel 20:10 in Kannada

ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು.

Aadadarinda naanu avarannu aigupta deshadinda horage karatandu aranyadolage avarannu baramaadidenu.

Ezekiel 20:10 in English

King James Version (KJV)
Wherefore I caused them to go forth out of the land of Egypt, and brought them into the wilderness.
World English Bible (WEB)
So I caused them to go out of the land of Egypt and brought them into the wilderness.
American Standard Version (ASV)
So I caused them to go forth out of the land of Egypt, and brought them into the wilderness.
Bible in Basic English (BBE)
So I made them go out of the land of Egypt and took them into the waste land.
Darby Translation (DBY)
And I caused them to go forth out of the land of Egypt, and brought them into the wilderness.
Webster's Bible (WBS)
Wherefore I caused them to go forth from the land of Egypt, and brought them into the wilderness.
Young's Literal Translation (YLT)
And I bring them out of the land of Egypt, And I bring them in unto the wilderness,

Read in context

  1. 8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
  2. 9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
  3. 10ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು.
  4. 11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
  5. 12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್‌ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
Read all of Ezekiel 20

Cross references

Original words (Hebrew)

Ezekiel 20:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.