Skip to content
ThuthiThuthiThuthi
Ezekiel · chapter 20 · verse 12

Ezekiel 20:12 in Kannada

ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್‌ ದಿನಗಳನ್ನು ನಾನು ಅವರಿಗೆ ಕೊಟ್ಟೆನು.

Idallade avarannu parishuddha maaduva kartanu naane endu avaru tiliyuva haage nanagoo avarigoo gurutaagiruvadakke nanna sabbat dinagalannu naanu avarige kottenu.

Ezekiel 20:12 in English

King James Version (KJV)
Moreover also I gave them my sabbaths, to be a sign between me and them, that they might know that I [am] the LORD that sanctify them.
World English Bible (WEB)
Moreover also I gave them my Sabbaths, to be a sign between me and them, that they might know that I am the LORD who sanctifies them.
American Standard Version (ASV)
Moreover also I gave them my sabbaths, to be a sign between me and them, that they might know that I am Jehovah that sanctifieth them.
Bible in Basic English (BBE)
And further, I gave them my Sabbaths, to be a sign between me and them, so that it might be clear that I, who make them holy, am the Lord.
Darby Translation (DBY)
And I also gave them my sabbaths, to be a sign between me and them, that they might know that I [am] Jehovah that hallow them.
Webster's Bible (WBS)
Moreover also I gave them my sabbaths, to be a sign between me and them, that they might know that I [am] the LORD that sanctify them.
Young's Literal Translation (YLT)
And also My sabbaths I have given to them, To be for a sign between Me and them, To know that I [am] Jehovah their sanctifier.

Read in context

  1. 10ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು.
  2. 11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
  3. 12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್‌ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
  4. 13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್‌ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
  5. 14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
Read all of Ezekiel 20

Cross references

Original words (Hebrew)

Ezekiel 20:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.