Skip to content
ThuthiThuthiThuthi
Ezekiel · chapter 20 · verse 14

Ezekiel 20:14 in Kannada

ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.

Aadare naanu avarannu yaara kannugala munde baramaadideno aa anyajanaangagala drushtiyalli apavitravaagada haage nanna hesarigaagiye kelasa maadidenu.

Ezekiel 20:14 in English

King James Version (KJV)
But I wrought for my name’s sake, that it should not be polluted before the heathen, in whose sight I brought them out.
World English Bible (WEB)
But I worked for my name’s sake, that it should not be profaned in the sight of the nations, in whose sight I brought them out.
American Standard Version (ASV)
But I wrought for my name’s sake, that it should not be profaned in the sight of the nations, in whose sight I brought them out.
Bible in Basic English (BBE)
And I was acting for the honour of my name, so that it might not be made unclean in the eyes of the nations, before whose eyes I had taken them out.
Darby Translation (DBY)
But I wrought for my name's sake, that it should not be profaned in the sight of the nations, in whose sight I had brought them out.
Webster's Bible (WBS)
But I wrought for my name's sake, that it should not be profaned before the heathen, in whose sight I brought them out.
Young's Literal Translation (YLT)
And I do [it] for My name's sake, Not to pollute [it] before the eyes of the nations, Before whose eyes I brought them forth.

Read in context

  1. 12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್‌ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
  2. 13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್‌ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
  3. 14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
  4. 15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
  5. 16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್‌ ದಿನಗಳನ್ನು ಅಪವಿತ್ರ ಮಾಡಿದರು.
Read all of Ezekiel 20

Cross references

Original words (Hebrew)

Ezekiel 20:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.