Ezekiel · chapter 20 · verse 15
Ezekiel 20:15 in Kannada
ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
Aadaagyoo haaloo jenoo hariyuvantha desha galige keertiyaagiruvantha aa deshadalli avarannu serisuvadillavendu aranyadalli avarige nanna kai ettidenu.
Ezekiel 20:15 in English
- King James Version (KJV)
- Yet also I lifted up my hand unto them in the wilderness, that I would not bring them into the land which I had given [them], flowing with milk and honey, which [is] the glory of all lands;
- World English Bible (WEB)
- Moreover also I swore to them in the wilderness that I would not bring them into the land which I had given them, flowing with milk and honey, which is the glory of all lands,
- American Standard Version (ASV)
- Moreover also I sware unto them in the wilderness, that I would not bring them into the land which I had given them, flowing with milk and honey, which is the glory of all lands;
- Bible in Basic English (BBE)
- And further, I gave my oath to them in the waste land, that I would not take them into the land which I had given them, a land flowing with milk and honey, the glory of all lands;
- Darby Translation (DBY)
- And I also lifted up my hand unto them in the wilderness, that I would not bring them into the land that I had given [them], flowing with milk and honey, which is the ornament of all lands;
- Webster's Bible (WBS)
- Yet also I lifted up my hand to them in the wilderness, that I would not bring them into the land which I had given [them] , flowing with milk and honey, which [is] the glory of all lands;
- Young's Literal Translation (YLT)
- And also, I, I have lifted up My hand to them in the wilderness, Not to bring them in to the land that I had given, Flowing with milk and honey, A beauty it [is] to all the lands,
Read in context
- 13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- 14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
- 15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- 16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
- 17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
Cross references
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Psalm 106:26 ಕೀರ್ತನೆಗಳು 106:26ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
- Hebrews 4:3 ಇಬ್ರಿಯರಿಗೆ 4:3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
- Numbers 14:23–30 ಅರಣ್ಯಕಾಂಡ 14:23–30ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು. (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು. ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ-- ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Ezekiel 20:23 ಯೆಹೆಜ್ಕೇಲನು 20:23ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;
- Deuteronomy 1:34–35 ಧರ್ಮೋಪದೇಶಕಾಂಡ 1:34–35ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- Hebrews 3:18 ಇಬ್ರಿಯರಿಗೆ 3:18ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Hebrews 3:11 ಇಬ್ರಿಯರಿಗೆ 3:11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- Numbers 26:64–65 ಅರಣ್ಯಕಾಂಡ 26:64–65ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ. ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.