Skip to content
ThuthiThuthiThuthi
Ezekiel · chapter 20 · verse 16

Ezekiel 20:16 in Kannada

ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್‌ ದಿನಗಳನ್ನು ಅಪವಿತ್ರ ಮಾಡಿದರು.

Avara hrudayavu tamma vigrahagalalli aasaktavaagi nanna niyamagalannu anusarisade niraakarisi naanu nemisida sabbat dinagalannu apavitra maadidaru.

Ezekiel 20:16 in English

King James Version (KJV)
Because they despised my judgments, and walked not in my statutes, but polluted my sabbaths: for their heart went after their idols.
World English Bible (WEB)
because they rejected my ordinances, and didn’t walk in my statutes, and profaned my Sabbaths; for their heart went after their idols.
American Standard Version (ASV)
because they rejected mine ordinances, and walked not in my statutes, and profaned my sabbaths: for their heart went after their idols.
Bible in Basic English (BBE)
Because they were turned away from my orders, and were not guided by my rules, and had no respect for my Sabbaths: for their hearts went after their images.
Darby Translation (DBY)
because they rejected mine ordinances and walked not in my statutes, and profaned my sabbaths: for their heart went after their idols.
Webster's Bible (WBS)
Because they despised my judgments, and walked not in my statutes, but profaned my sabbaths: for their heart went after their idols.
Young's Literal Translation (YLT)
Because against My judgments they did kick, And in My statutes they have not walked, And My sabbaths they have polluted, For after their idols their heart is going.

Read in context

  1. 14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
  2. 15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
  3. 16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್‌ ದಿನಗಳನ್ನು ಅಪವಿತ್ರ ಮಾಡಿದರು.
  4. 17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
  5. 18ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
Read all of Ezekiel 20

Cross references

Original words (Hebrew)

Ezekiel 20:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.