Ezekiel · chapter 20 · verse 17
Ezekiel 20:17 in Kannada
ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
Aadaroo avarannu naanu naashamaadada haage nanna kannu kanikarisitu; naanu avarannu aranyadalli sampoornavaagi mugisibida lilla.
Ezekiel 20:17 in English
- King James Version (KJV)
- Nevertheless mine eye spared them from destroying them, neither did I make an end of them in the wilderness.
- World English Bible (WEB)
- Nevertheless my eye spared them, and I didn’t destroy them. I didn’t make a full end of them in the wilderness.
- American Standard Version (ASV)
- Nevertheless mine eye spared them, and I destroyed them not, neither did I make a full end of them in the wilderness.
- Bible in Basic English (BBE)
- But still my eye had pity on them and I kept them from destruction and did not put an end to them completely in the waste land.
- Darby Translation (DBY)
- But mine eye spared them so as not to destroy them, neither did I make a full end of them in the wilderness.
- Webster's Bible (WBS)
- Nevertheless my eye spared them from destroying them, neither did I make an end of them in the wilderness.
- Young's Literal Translation (YLT)
- And Mine eye hath pity on them — against destroying them, And I have not made of them an end in the wilderness.
Read in context
- 15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- 16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
- 17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
- 18ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
- 19ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;
Cross references
- Ezekiel 11:13 ಯೆಹೆಜ್ಕೇಲನು 11:13ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
- Jeremiah 5:18 ಯೆರೆಮೀಯ 5:18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- Jeremiah 4:27 ಯೆರೆಮೀಯ 4:27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
- Nehemiah 9:19 ನೆಹೆಮೀಯ 9:19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
- 1 Samuel 24:10 1 ಸಮುವೇಲನು 24:10ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
- Nahum 1:8–9 ನಹೂಮ 1:8–9ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು. ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
- Ezekiel 7:2 ಯೆಹೆಜ್ಕೇಲನು 7:2ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
- Ezekiel 9:10 ಯೆಹೆಜ್ಕೇಲನು 9:10ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
- Psalm 78:37–38 ಕೀರ್ತನೆಗಳು 78:37–38ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.