Skip to content
ThuthiThuthiThuthi
Ezekiel · chapter 20 · verse 19

Ezekiel 20:19 in Kannada

ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;

Naane kartanoo nimma devaroo aagiddene nanna niyamagalalliye nade yiri nyaayagalannu kaikondu avugalanne maadiri;

Ezekiel 20:19 in English

King James Version (KJV)
I [am] the LORD your God; walk in my statutes, and keep my judgments, and do them;
World English Bible (WEB)
I am the LORD your God. Walk in my statutes, keep my ordinances, and do them.
American Standard Version (ASV)
I am Jehovah your God: walk in my statutes, and keep mine ordinances, and do them;
Bible in Basic English (BBE)
I am the Lord your God; be guided by my rules and keep my orders and do them:
Darby Translation (DBY)
I [am] Jehovah your God: walk in my statutes, and keep mine ordinances, and do them;
Webster's Bible (WBS)
I [am] the LORD your God; walk in my statutes, and keep my judgments, and do them;
Young's Literal Translation (YLT)
I [am] Jehovah your God, in My statutes walk, And My judgments observe, and do them,

Read in context

  1. 17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
  2. 18ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
  3. 19ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;
  4. 20ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
  5. 21ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
Read all of Ezekiel 20

Cross references

Original words (Hebrew)

Ezekiel 20:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.