Skip to content
ThuthiThuthiThuthi
Ezekiel · chapter 20 · verse 22

Ezekiel 20:22 in Kannada

ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.

Aadaagyoo naanu nanna kaiyannu hintegedu naanu avarannu yaara kannugala munde horage baramaadideno aa anyajanaanga gala drushtiyalli nanna hesaru apavitravaagada haage nanna hesarigoskarave kelasa maadidenu.

Ezekiel 20:22 in English

King James Version (KJV)
Nevertheless I withdrew mine hand, and wrought for my name’s sake, that it should not be polluted in the sight of the heathen, in whose sight I brought them forth.
World English Bible (WEB)
Nevertheless I withdrew my hand and worked for my name’s sake, that it should not be profaned in the sight of the nations, in whose sight I brought them out.
American Standard Version (ASV)
Nevertheless I withdrew my hand, and wrought for my name’s sake, that it should not be profaned in the sight of the nations, in whose sight I brought them forth.
Bible in Basic English (BBE)
And I was acting for the honour of my name, so that it might not be made unclean in the eyes of the nations, before whose eyes I had taken them out.
Darby Translation (DBY)
But I withdrew my hand, and wrought for my name's sake, that it should not be profaned in the sight of the nations, in whose sight I had brought them out.
Webster's Bible (WBS)
Nevertheless I withdrew my hand, and wrought for my name's sake, that it should not be profaned in the sight of the heathen, in whose sight I brought them forth.
Young's Literal Translation (YLT)
And I have turned back My hand, And I do [it] for My name's sake, Not to pollute [it] before the eyes of the nations, Before whose eyes I brought them out.

Read in context

  1. 20ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
  2. 21ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
  3. 22ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.
  4. 23ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;
  5. 24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
Read all of Ezekiel 20

Cross references

Original words (Hebrew)

Ezekiel 20:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.