Ezekiel · chapter 20 · verse 24
Ezekiel 20:24 in Kannada
ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
Avaru nanna nyaayagalalli nadeyade, nanna niyamagalannu alakshisi nanna sabbattugalannu apavitrapadisidaru; tamma pitrugala vigrahagala kadege kannittiddaru.
Ezekiel 20:24 in English
- King James Version (KJV)
- Because they had not executed my judgments, but had despised my statutes, and had polluted my sabbaths, and their eyes were after their fathers’ idols.
- World English Bible (WEB)
- because they had not executed my ordinances, but had rejected my statutes, and had profaned my Sabbaths, and their eyes were after their fathers’ idols.
- American Standard Version (ASV)
- because they had not executed mine ordinances, but had rejected my statutes, and had profaned my sabbaths, and their eyes were after their fathers’ idols.
- Bible in Basic English (BBE)
- Because they had not done my orders, but had been turned away from my rules, and had not given respect to my Sabbaths, and their eyes were turned to the images of their fathers.
- Darby Translation (DBY)
- because they performed not mine ordinances, and rejected my statutes, and profaned my sabbaths, and their eyes were after their fathers' idols.
- Webster's Bible (WBS)
- Because they had not executed my judgments, but had despised my statutes, and had profaned my sabbaths, and their eyes were after their fathers' idols.
- Young's Literal Translation (YLT)
- Because My judgments they have not done, And My statutes they have despised, And My sabbaths they have polluted, And after idols of their fathers have their eyes been.
Read in context
- 22ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.
- 23ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;
- 24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
- 25ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
- 26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
Cross references
- Ezekiel 20:16 ಯೆಹೆಜ್ಕೇಲನು 20:16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- Amos 2:4 ಆಮೋಸ 2:4ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
- Ezekiel 18:15 ಯೆಹೆಜ್ಕೇಲನು 18:15ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
- Ezekiel 18:12 ಯೆಹೆಜ್ಕೇಲನು 18:12ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
- Job 31:26–27 ಯೋಬನು 31:26–27ಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ, ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;
- Deuteronomy 4:19 ಧರ್ಮೋಪದೇಶಕಾಂಡ 4:19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- Ezekiel 18:6 ಯೆಹೆಜ್ಕೇಲನು 18:6ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;