Skip to content
ThuthiThuthiThuthi
Ezekiel · chapter 20 · verse 26

Ezekiel 20:26 in Kannada

ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.

Naane kartanendu avaru tiliyuva haage avaru tamma chochchalu makkalannu benkige aahutimaadiddarinda avaru haalaagi biddiruvante naanu avara arpanegalannu apavitrapadisidenu.

Ezekiel 20:26 in English

King James Version (KJV)
And I polluted them in their own gifts, in that they caused to pass through [the fire] all that openeth the womb, that I might make them desolate, to the end that they might know that I [am] the LORD.
World English Bible (WEB)
I polluted them in their own gifts, in that they caused all that opens the womb to pass through the fire, that I might make them desolate, to the end that they might know that I am the LORD.”’
American Standard Version (ASV)
and I polluted them in their own gifts, in that they caused to pass through [the fire] all that openeth the womb, that I might make them desolate, to the end that they might know that I am Jehovah.
Bible in Basic English (BBE)
I made them unclean in the offerings they gave, causing them to make every first child go through the fire, so that I might put an end to them.
Darby Translation (DBY)
and I defiled them by their own gifts, in that they devoted all that opened the womb, that I might make them desolate, to the end that they might know that I [am] Jehovah.
Webster's Bible (WBS)
And I polluted them in their own gifts, in that they caused to pass through [the fire] all the first-born, that I might make them desolate, to the end that they might know that I [am] the LORD.
Young's Literal Translation (YLT)
And I defile them by their own gifts, By causing to pass away every opener of a womb, So that I make them desolate, So that they know that I [am] Jehovah.

Read in context

  1. 24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
  2. 25ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
  3. 26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
  4. 27ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
  5. 28ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
Read all of Ezekiel 20

Cross references

Original words (Hebrew)

Ezekiel 20:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.