Ezekiel · chapter 20 · verse 28
Ezekiel 20:28 in Kannada
ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
Naanu kai etti avarige kotta deshadalli naanu avarannu baramaadida mele avaru ettaravaada ellaa guddagalannoo gaatravaada maragalannoo nodi alli tamma baligalannarpisi alli regisuva tamma kaanikegalannarpisi suvaasane galannittu paanadravyavannu suridaru.
Ezekiel 20:28 in English
- King James Version (KJV)
- [For] when I had brought them into the land, [for] the which I lifted up mine hand to give it to them, then they saw every high hill, and all the thick trees, and they offered there their sacrifices, and there they presented the provocation of their offering: there also they made their sweet savour, and poured out there their drink offerings.
- World English Bible (WEB)
- For when I had brought them into the land which I swore to give to them, then they saw every high hill and every thick tree, and they offered there their sacrifices, and there they presented the provocation of their offering. There they also made their pleasant aroma, and there they poured out their drink offerings.
- American Standard Version (ASV)
- For when I had brought them into the land, which I sware to give unto them, then they saw every high hill, and every thick tree, and they offered there their sacrifices, and there they presented the provocation of their offering; there also they made their sweet savor, and they poured out there their drink-offerings.
- Bible in Basic English (BBE)
- For when I had taken them into the land which I made an oath to give to them, then they saw every high hill and every branching tree and made their offerings there, moving me to wrath by their offerings; and there the sweet smell of their offerings went up and their drink offerings were drained out.
- Darby Translation (DBY)
- When I had brought them into the land which I had lifted up my hand to give unto them, then they saw every high hill and all the thick trees, and they offered there their sacrifices, and there they presented the provocation of their offering; and there they placed their sweet savour, and there poured out their drink-offerings.
- Webster's Bible (WBS)
- [For] when I had brought them into the land, [for] which I lifted up my hand to give it to them, then they saw every high hill, and all the thick trees, and they offered there their sacrifices, and there they presented the provocation of their offering: there also they made their sweet savor, and poured out there their drink-offerings.
- Young's Literal Translation (YLT)
- And I bring them in unto the land, That I did lift up My hand to give to them, And they see every high hill, and every thick tree, And they sacrifice there their sacrifices, And give there the provocation of their offering, And make there their sweet fragrance, And they pour out there their libations.
Read in context
- 26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
- 27ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
- 28ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
- 29ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
- 30ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
Cross references
- Ezekiel 6:13 ಯೆಹೆಜ್ಕೇಲನು 6:13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- Isaiah 57:5–7 ಯೆಶಾಯ 57:5–7ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ? ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ? ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
- Joshua 23:14 ಯೆಹೋಶುವ 23:14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
- Nehemiah 9:22–26 ನೆಹೆಮೀಯ 9:22–26ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು. ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ; ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ. ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು. ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Jeremiah 2:7 ಯೆರೆಮೀಯ 2:7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Genesis 26:3–4 ಆದಿಕಾಂಡ 26:3–4ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು. ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Ezekiel 16:19 ಯೆಹೆಜ್ಕೇಲನು 16:19ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 20:6 ಯೆಹೆಜ್ಕೇಲನು 20:6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
- Psalm 105:8–11 ಕೀರ್ತನೆಗಳು 105:8–11ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
Original words (Hebrew)
- brought · H935בּוֹא bôwʼ
- land · H776אֶרֶץ ʼerets
- up · H5375נָשָׂא nâsâʼ
- hand · H3027יָד yâd
- give · H5414נָתַן nâthan
- saw · H7200רָאָה râʼâh
- high · H7311רוּם rûwm
- hill · H1389גִּבְעָה gibʻâh
- thick · H5687עָבֹת ʻâbôth
- trees · H6086עֵץ ʻêts
- offered · H2076זָבַח zâbach
- sacrifices · H2077זֶבַח zebach
- presented · H5414נָתַן nâthan
- provocation · H3708כַּעַס kaʻaç
- offering · H7133קׇרְבָּן qorbân
- made · H7760שׂוּם sûwm
- sweet · H5207נִיחוֹחַ nîychôwach
- savour · H7381רֵיחַ rêyach
- out · H5258נָסַךְ nâçak
- offerings · H5262נֶסֶךְ neçek