Ezekiel · chapter 20 · verse 29
Ezekiel 20:29 in Kannada
ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
Aaga naanu avarige heliddenandare--neevu hoguva ee ettaravaada sthalavu enu? Adakke ee dinada varegoo baa--maa endu kareyuvaru.
Ezekiel 20:29 in English
- King James Version (KJV)
- Then I said unto them, What [is] the high place whereunto ye go? And the name thereof is called Bamah unto this day.
- World English Bible (WEB)
- Then I said to them, ‘What does the high place where you go mean?’ So its name is called Bamah to this day.”’
- American Standard Version (ASV)
- Then I said unto them, What meaneth the high place whereunto ye go? So the name thereof is called Bamah unto this day.
- Bible in Basic English (BBE)
- Then I said to them, What is this high place where you go to no purpose? And it is named Bamah to this day.
- Darby Translation (DBY)
- And I said unto them, What is the high place whither ye go? And the name thereof is called Bamah unto this day.
- Webster's Bible (WBS)
- Then I said to them, What [is] the high place to which ye go? and its name is called Bamah to this day.
- Young's Literal Translation (YLT)
- And I say unto them: What [is] the high place whither ye are going in? And its name is called 'high place' to this day.
Read in context
- 27ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
- 28ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
- 29ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
- 30ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
- 31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
Cross references
- Ezekiel 16:24–25 ಯೆಹೆಜ್ಕೇಲನು 16:24–25ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ. ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
- Ezekiel 16:31 ಯೆಹೆಜ್ಕೇಲನು 16:31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;