Skip to content
ThuthiThuthiThuthi
Ezekiel · chapter 20 · verse 3

Ezekiel 20:3 in Kannada

ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.

Manushyaputrane, neenu israayelina hiriyara sangada maatanaadi ava rige helabekaadaddenandare--devaraada kartanu heege heluttaane--nanna balige vichaaranegaagi bandiro? Nanna jeevadaane, naanu nimminda vichaarisalpaduvadillavendu devaraada kartanu heluttaane.

Ezekiel 20:3 in English

King James Version (KJV)
Son of man, speak unto the elders of Israel, and say unto them, Thus saith the Lord GOD; Are ye come to enquire of me? [As] I live, saith the Lord GOD, I will not be enquired of by you.
World English Bible (WEB)
“Son of man, speak to the elders of Israel, and tell them, ‘The Lord GOD says: “Is it to inquire of me that you have come? As I live,” says the Lord GOD, “I will not be inquired of by you.”’
American Standard Version (ASV)
Son of man, speak unto the elders of Israel, and say unto them, Thus saith the Lord Jehovah: Is it to inquire of me that ye are come? As I live, saith the Lord Jehovah, I will not be inquired of by you.
Bible in Basic English (BBE)
Son of man, say to the responsible men of Israel, This is what the Lord has said: Have you come to get directions from me? By my life, says the Lord, you will get no directions from me.
Darby Translation (DBY)
Son of man, speak unto the elders of Israel, and say unto them, Thus saith the Lord Jehovah: Are ye come to inquire of me? [As] I live, saith the Lord Jehovah, I will not be inquired of by you.
Webster's Bible (WBS)
Son of man, speak to the elders of Israel, and say to them, Thus saith the Lord God; Are ye come to inquire of me? [As] I live, saith the Lord God, I will not be inquired of by you.
Young's Literal Translation (YLT)
'Son of man, speak with the elders of Israel, and thou hast said unto them, Thus said the Lord Jehovah: To seek Me are ye coming in? I live — I am not sought by you — an affirmation of the Lord Jehovah.

Read in context

  1. 1ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
  2. 2ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
  3. 3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
  4. 4ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
  5. 5ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
Read all of Ezekiel 20

Cross references

Original words (Hebrew)

Ezekiel 20:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.