Ezekiel · chapter 20 · verse 31
Ezekiel 20:31 in Kannada
ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
Nimma daana galannu taruvaagaloo nimma kumaararannu benki yinda daatisuvaagaloo neevu indina varegoo nimma ellaa vigrahagalinda nimmannu apavitrapadisi kollutteeri; heegaadare naanu nimminda vichaarisa lpatteno? Nanna jeevadaane naanu nimminda vichaarisa lpaduvadilla endu devaraada kartanu heluttaane;
Ezekiel 20:31 in English
- King James Version (KJV)
- For when ye offer your gifts, when ye make your sons to pass through the fire, ye pollute yourselves with all your idols, even unto this day: and shall I be enquired of by you, O house of Israel? [As] I live, saith the Lord GOD, I will not be enquired of by you.
- World English Bible (WEB)
- When you offer your gifts, when you make your sons pass through the fire, do you pollute yourselves with all your idols to this day? Should I be inquired of by you, house of Israel? As I live, says the Lord GOD, I will not be inquired of by you!
- American Standard Version (ASV)
- and when ye offer your gifts, when ye make your sons to pass through the fire, do ye pollute yourselves with all your idols unto this day? and shall I be inquired of by you, O house of Israel? As I live, saith the Lord Jehovah, I will not be inquired of by you;
- Bible in Basic English (BBE)
- And when you give your offerings, causing your sons to go through the fire, you make yourselves unclean with all your images to this day; and will you come to me for directions, O children of Israel? By my life, says the Lord, you will get no direction from me.
- Darby Translation (DBY)
- And when ye offer your gifts, making your sons to pass through the fire, ye defile yourselves with all your idols, even unto this day; and shall I be inquired of by you, O house of Israel? [As] I live, saith the Lord Jehovah, I will not be inquired of by you.
- Webster's Bible (WBS)
- For when ye offer your gifts, when ye make your sons to pass through the fire, ye pollute yourselves with all your idols, even to this day: and shall I be inquired of by you, O house of Israel? [As] I live, saith the Lord GOD, I will not be inquired of by you.
- Young's Literal Translation (YLT)
- And in the offering of your gifts, In causing your sons to pass through fire, Ye are defiled by all your idols to this day, And I am sought by you, O house of Israel! I live — an affirmation of the Lord Jehovah, I am not sought by you.
Read in context
- 29ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
- 30ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
- 31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
- 32ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
- 33ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
Cross references
- Psalm 106:37–39 ಕೀರ್ತನೆಗಳು 106:37–39ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- Jeremiah 7:31 ಯೆರೆಮೀಯ 7:31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
- Ezekiel 20:26 ಯೆಹೆಜ್ಕೇಲನು 20:26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Ezekiel 14:3–4 ಯೆಹೆಜ್ಕೇಲನು 14:3–4ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
- James 4:1–3 ಯಾಕೋಬನು 4:1–3ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Ezekiel 16:20 ಯೆಹೆಜ್ಕೇಲನು 16:20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- Proverbs 1:27–28 ಜ್ಞಾನೋಕ್ತಿಗಳು 1:27–28ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- Jeremiah 19:5 ಯೆರೆಮೀಯ 19:5ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
- Job 27:8 ಯೋಬನು 27:8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- 2 Kings 3:13–14 2 ಅರಸುಗಳು 3:13–14ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು. ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
- Psalm 66:18 ಕೀರ್ತನೆಗಳು 66:18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
Original words (Hebrew)
- offer · H5375נָשָׂא nâsâʼ
- gifts · H4979מַתָּנָה mattânâh
- sons · H1121בֵּן bên
- through · H5674עָבַר ʻâbar
- fire · H784אֵשׁ ʼêsh
- pollute · H2930טָמֵא ṭâmêʼ
- idols · H1544גִּלּוּל gillûwl
- day · H3117יוֹם yôwm
- enquired · H1875דָּרַשׁ dârash
- house · H1004בַּיִת bayith
- Israel · H3478יִשְׂרָאֵל Yisrâʼêl
- live · H2416חַי chay
- saith · H5002נְאֻם nᵉʼum
- Lord · H136אֲדֹנָי ʼĂdônây
- enquired · H1875דָּרַשׁ dârash