Ezekiel · chapter 20 · verse 33
Ezekiel 20:33 in Kannada
ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
Devaraada kartanu heluvadenandare--nanna jeevadaane, nishchayavaagi balavaada kaiyim daloo chaachida tolinindaloo surisida rosha dindaloo naanu nimma mele adhikaara nadisu ttene.
Ezekiel 20:33 in English
- King James Version (KJV)
- [As] I live, saith the Lord GOD, surely with a mighty hand, and with a stretched out arm, and with fury poured out, will I rule over you:
- World English Bible (WEB)
- As I live,” says the Lord GOD, “surely with a mighty hand, with an outstretched arm, and with wrath poured out, I will be king over you.
- American Standard Version (ASV)
- As I live, saith the Lord Jehovah, surely with a mighty hand, and with an outstretched arm, and with wrath poured out, will I be king over you.
- Bible in Basic English (BBE)
- By my life, says the Lord, truly, with a strong hand and with an outstretched arm and with burning wrath let loose, I will be King over you:
- Darby Translation (DBY)
- [As] I live, saith the Lord Jehovah, verily with a mighty hand, and with an outstretched arm, and with fury poured out, will I reign over you.
- Webster's Bible (WBS)
- [As] I live, saith the Lord GOD, surely with a mighty hand, and with an out-stretched arm, and with fury poured out, will I rule over you:
- Young's Literal Translation (YLT)
- I live — an affirmation of the Lord Jehovah, Do not I, with a strong hand, And with a stretched-out arm, And with fury poured out — rule over you?
Read in context
- 31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
- 32ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
- 33ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
- 34ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
- 35ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.
Cross references
- Jeremiah 21:5 ಯೆರೆಮೀಯ 21:5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Jeremiah 42:18 ಯೆರೆಮೀಯ 42:18ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
- Jeremiah 44:6 ಯೆರೆಮೀಯ 44:6ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
- Lamentations 2:4 ಪ್ರಲಾಪಗಳು 2:4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
- Daniel 9:11–12 ದಾನಿಯೇಲನು 9:11–12ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.