Ezekiel · chapter 20 · verse 34
Ezekiel 20:34 in Kannada
ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
Balavaada kaiyindaloo chaachida toli nindaloo surisida roshadindaloo nimmannu jana galolaginda horatandu neevu chadarihogi ruva deshagalolaginda nimmannu ondaagi koodisi,
Ezekiel 20:34 in English
- King James Version (KJV)
- And I will bring you out from the people, and will gather you out of the countries wherein ye are scattered, with a mighty hand, and with a stretched out arm, and with fury poured out.
- World English Bible (WEB)
- I will bring you out from the peoples, and will gather you out of the countries in which you are scattered with a mighty hand, with an outstretched arm, and with wrath poured out.
- American Standard Version (ASV)
- And I will bring you out from the peoples, and will gather you out of the countries wherein ye are scattered, with a mighty hand, and with an outstretched arm, and with wrath poured out;
- Bible in Basic English (BBE)
- And I will take you out from the peoples and get you together out of the countries where you are wandering, with a strong hand and with an outstretched arm and with burning wrath let loose:
- Darby Translation (DBY)
- And I will bring you out from the peoples, and will gather you out of the countries wherein ye are scattered, with a mighty hand, and with an outstretched arm, and with fury poured out;
- Webster's Bible (WBS)
- And I will bring you out from the people, and will gather you out of the countries in which ye are scattered, with a mighty hand, and with an out-stretched arm, and with fury poured out.
- Young's Literal Translation (YLT)
- And I have brought you forth from the peoples, And assembled you from the lands In which ye have been scattered, With a strong hand and with a stretched-out arm, And with fury poured out.
Read in context
- 32ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
- 33ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
- 34ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
- 35ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.
- 36ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.
Cross references
- Ezekiel 20:38 ಯೆಹೆಜ್ಕೇಲನು 20:38ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
- Amos 9:9–10 ಆಮೋಸ 9:9–10ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ. ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Isaiah 27:9–13 ಯೆಶಾಯ 27:9–13ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ. ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು. ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ. ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು. ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Jeremiah 44:6 ಯೆರೆಮೀಯ 44:6ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
- Lamentations 2:4 ಪ್ರಲಾಪಗಳು 2:4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.