Skip to content
ThuthiThuthiThuthi
Ezekiel · chapter 20 · verse 35

Ezekiel 20:35 in Kannada

ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.

Nimmannu janagaliruva aranyadolage tandu naanu nimmondige alli mukhaamukhiyaagi vaadisuvenu.

Ezekiel 20:35 in English

King James Version (KJV)
And I will bring you into the wilderness of the people, and there will I plead with you face to face.
World English Bible (WEB)
I will bring you into the wilderness of the peoples, and there I will enter into judgment with you face to face.
American Standard Version (ASV)
and I will bring you into the wilderness of the peoples, and there will I enter into judgment with you face to face.
Bible in Basic English (BBE)
And I will take you into the waste land of the peoples, and there I will take up the cause with you face to face.
Darby Translation (DBY)
and I will bring you into the wilderness of the peoples, and there will I enter into judgment with you face to face.
Webster's Bible (WBS)
And I will bring you into the wilderness of the people, and there will I plead with you face to face.
Young's Literal Translation (YLT)
And I have brought you in unto the wilderness of the peoples, And have been judged with you there face to face.

Read in context

  1. 33ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
  2. 34ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
  3. 35ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.
  4. 36ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.
  5. 37ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.
Read all of Ezekiel 20

Cross references

Original words (Hebrew)

Ezekiel 20:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.