Skip to content
ThuthiThuthiThuthi
Ezekiel · chapter 20 · verse 36

Ezekiel 20:36 in Kannada

ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.

Ide reeti naanu nimma pitrugala sangada aigupta deshada aranyadalli vaadisidenu; eegaloo nimma sangada vaadisidenu endu deva raada kartanu heluttaane.

Ezekiel 20:36 in English

King James Version (KJV)
Like as I pleaded with your fathers in the wilderness of the land of Egypt, so will I plead with you, saith the Lord GOD.
World English Bible (WEB)
Just as I entered into judgment with your fathers in the wilderness of the land of Egypt, so I will enter into judgment with you,” says the Lord GOD.
American Standard Version (ASV)
Like as I entered into judgment with your fathers in the wilderness of the land of Egypt, so will I enter into judgment with you, saith the Lord Jehovah.
Bible in Basic English (BBE)
As I took up the cause with your fathers in the waste land of the land of Egypt, so will I take up the cause with you says the Lord.
Darby Translation (DBY)
Like as I entered into judgment with your fathers in the wilderness of the land of Egypt, so will I enter into judgment with you, saith the Lord Jehovah.
Webster's Bible (WBS)
As I pleaded with your fathers in the wilderness of the land of Egypt, so will I plead with you, saith the Lord GOD.
Young's Literal Translation (YLT)
As I was judged with your fathers, In the wilderness of the land of Egypt, So I am judged with you, An affirmation of the Lord Jehovah.

Read in context

  1. 34ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
  2. 35ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.
  3. 36ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.
  4. 37ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.
  5. 38ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್‌ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
Read all of Ezekiel 20

Cross references

Original words (Hebrew)

Ezekiel 20:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.