Skip to content
ThuthiThuthiThuthi
Ezekiel · chapter 20 · verse 39

Ezekiel 20:39 in Kannada

ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.

Nimma vishaya vaagi o israayelina manetanadavare, deva raada kartanu heege heluttaane--neevu nanage kivigodadiddare hogi innu meleyoo nimma nimma vigrahagalannu sevisiri; aadare nimma daanaga lindaloo vigrahagalindaloo innu mele nanna parishuddha hesarannu apavitrapadisabediri.

Ezekiel 20:39 in English

King James Version (KJV)
As for you, O house of Israel, thus saith the Lord GOD; Go ye, serve ye every one his idols, and hereafter [also], if ye will not hearken unto me: but pollute ye my holy name no more with your gifts, and with your idols.
World English Bible (WEB)
“‘As for you, house of Israel, the Lord GOD says: “Go, everyone serve his idols, and hereafter also, if you will not listen to me; but you shall no more profane my holy name with your gifts and with your idols.
American Standard Version (ASV)
As for you, O house of Israel, thus saith the Lord Jehovah: Go ye, serve every one his idols, and hereafter also, if ye will not hearken unto me; but my holy name shall ye no more profane with your gifts, and with your idols.
Bible in Basic English (BBE)
As for you, O children of Israel, the Lord has said: Let every man completely put away his images and give ear to me: and let my holy name no longer be shamed by your offerings and your images.
Darby Translation (DBY)
As for you, O house of Israel, thus saith the Lord Jehovah: Go ye, serve every one his idols henceforth also, if none of you will hearken unto me; but profane my holy name no more with your gifts and with your idols.
Webster's Bible (WBS)
As for you, O house of Israel, thus saith the Lord GOD; Go ye, serve ye every one his idols, and hereafter [also] , if ye will not hearken to me: but profane ye my holy name no more with your gifts, and with your idols.
Young's Literal Translation (YLT)
And ye, O house of Israel, thus said the Lord Jehovah: Each his idols — go — serve ye, And, afterwards, if ye are not hearkening to me, And My holy name ye do not pollute any more by your gifts, and by your idols.

Read in context

  1. 37ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.
  2. 38ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್‌ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
  3. 39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
  4. 40ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
  5. 41ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
Read all of Ezekiel 20

Cross references

Original words (Hebrew)

Ezekiel 20:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.