Skip to content
ThuthiThuthiThuthi
Ezekiel · chapter 20 · verse 40

Ezekiel 20:40 in Kannada

ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.

Nanna parishuddha parvatadalli andare israayelina unnata parvatadalliye israayelina manetana davarellaroo deshadalliruvavarellaroo nannannu sevi suvaru. Naanu alli avarige mechchi nimma ettuva arpanegalannoo nimma kaanikegala prathama phala vannoo nimma ellaa parishuddha sangatigalannoo angeekarisuvenu.

Ezekiel 20:40 in English

King James Version (KJV)
For in mine holy mountain, in the mountain of the height of Israel, saith the Lord GOD, there shall all the house of Israel, all of them in the land, serve me: there will I accept them, and there will I require your offerings, and the firstfruits of your oblations, with all your holy things.
World English Bible (WEB)
For in my holy mountain, in the mountain of the height of Israel,” says the Lord GOD, “there all the house of Israel, all of them, shall serve me in the land. There I will accept them, and there I will require your offerings and the first fruits of your offerings, with all your holy things.
American Standard Version (ASV)
For in my holy mountain, in the mountain of the height of Israel, saith the Lord Jehovah, there shall all the house of Israel, all of them, serve me in the land: there will I accept them, and there will I require your offerings, and the first-fruits of your oblations, with all your holy things.
Bible in Basic English (BBE)
For in my holy mountain, in the high mountain of Israel, says the Lord, there all the children of Israel, all of them, will be my servants in the land; there I will take pleasure in them, and there I will be worshipped with your offerings and the first-fruits of the things you give, and with all your holy things.
Darby Translation (DBY)
For in my holy mountain, in the mountain of the height of Israel, saith the Lord Jehovah, there shall all the house of Israel serve me, the whole of it, in the land; there will I accept them, and there will I require your heave-offerings and the first-fruits of your offerings, with all your holy things.
Webster's Bible (WBS)
For on my holy mountain, on the mountain of the hight of Israel, saith the Lord GOD, there shall all the house of Israel, all of them in the land, serve me: there will I accept them, and there will I require your offerings, and the first fruits of your oblations, with all your holy things.
Young's Literal Translation (YLT)
For, in My holy mountain, In the mountain of the height of Israel, An affirmation of the Lord Jehovah, There serve Me do all the house of Israel, All of it, in the land — there I accept them, And there I do seek your heave-offerings, And with the first-fruit of your gifts, With all your holy things.

Read in context

  1. 38ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್‌ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
  2. 39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
  3. 40ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
  4. 41ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
  5. 42ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್‌ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
Read all of Ezekiel 20

Cross references

Original words (Hebrew)

Ezekiel 20:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.