Skip to content
ThuthiThuthiThuthi
Ezekiel · chapter 20 · verse 41

Ezekiel 20:41 in Kannada

ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.

Naanu nimmannu janarinda horatandu neevu chadariruva deshagalolaginda nimmannu koodisuvaaga nimma suvaasaneya sangada naanu nimmannu angeekarisuvenu, naanu anya janaangagala munde nimmalli parishuddhavenisikollu venu.

Ezekiel 20:41 in English

King James Version (KJV)
I will accept you with your sweet savour, when I bring you out from the people, and gather you out of the countries wherein ye have been scattered; and I will be sanctified in you before the heathen.
World English Bible (WEB)
I will accept you as a pleasant aroma when I bring you out from the peoples and gather you out of the countries in which you have been scattered. I will be sanctified in you in the sight of the nations.
American Standard Version (ASV)
As a sweet savor will I accept you, when I bring you out from the peoples, and gather you out of the countries wherein ye have been scattered; and I will be sanctified in you in the sight of the nations.
Bible in Basic English (BBE)
I will take pleasure in you as in a sweet smell, when I take you out from the peoples and get you together from the countries where you have been sent in flight; and I will make myself holy in you before the eyes of the nations.
Darby Translation (DBY)
As a sweet savour will I accept you, when I bring you out from the peoples, and gather you out of the countries wherein ye have been scattered; and I will be hallowed in you in the sight of the nations.
Webster's Bible (WBS)
I will accept you with your sweet savor, when I bring you out from the people, and gather you out of the countries in which ye have been scattered; and I will be sanctified in you before the heathen.
Young's Literal Translation (YLT)
With sweet fragrance I do accept you, In My bringing you out from the peoples, And I have assembled you from the lands In which ye have been scattered, And I have been sanctified in you Before the eyes of the nations.

Read in context

  1. 39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
  2. 40ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
  3. 41ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
  4. 42ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್‌ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
  5. 43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
Read all of Ezekiel 20

Cross references

Original words (Hebrew)

Ezekiel 20:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.