Ezekiel · chapter 20 · verse 43
Ezekiel 20:43 in Kannada
ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
Alli neevu nimma maargagalannu bittu neevu yaava sangati galinda ashuddhavaagiddiro aa nimma kriyegalannellaa jnyaapakamaadikolluviri; neevu maadida nimma ellaa kettatanada nimittavaagi nimma svanta drushti yalliye neevu asahyaraaguviri.
Ezekiel 20:43 in English
- King James Version (KJV)
- And there shall ye remember your ways, and all your doings, wherein ye have been defiled; and ye shall lothe yourselves in your own sight for all your evils that ye have committed.
- World English Bible (WEB)
- There you will remember your ways, and all your deeds in which you have polluted yourselves. Then you will loathe yourselves in your own sight for all your evils that you have committed.
- American Standard Version (ASV)
- And there shall ye remember your ways, and all your doings, wherein ye have polluted yourselves; and ye shall loathe yourselves in your own sight for all your evils that ye have committed.
- Bible in Basic English (BBE)
- And there, at the memory of your ways and of all the things you did to make yourselves unclean, you will have bitter hate for yourselves because of all the evil things you have done.
- Darby Translation (DBY)
- And there shall ye remember your ways, and all your doings, wherein ye have been defiled; and ye shall loathe yourselves in your own sight for all your evils which ye have committed.
- Webster's Bible (WBS)
- And there shall ye remember your ways, and all your doings in which ye have been defiled; and ye shall lothe yourselves in your own sight for all your evils that ye have committed.
- Young's Literal Translation (YLT)
- And ye have remembered there your ways, And all your doings, In which ye have been defiled, And ye have been loathsome in your own faces, For all your evils that ye have done.
Read in context
- 41ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
- 42ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
- 43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- 44ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- 45ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
Cross references
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Jeremiah 31:18 ಯೆರೆಮೀಯ 31:18ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
- Ezekiel 36:31 ಯೆಹೆಜ್ಕೇಲನು 36:31ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
- Zechariah 12:10–14 ಜೆಕರ್ಯ 12:10–14ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು. ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ. ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು. ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Ezekiel 16:61–63 ಯೆಹೆಜ್ಕೇಲನು 16:61–63ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Leviticus 26:39–41 ಯಾಜಕಕಾಂಡ 26:39–41ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- 2 Corinthians 7:11 2 ಕೊರಿಂಥದವರಿಗೆ 7:11ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- Luke 18:13 ಲೂಕನು 18:13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- Nehemiah 1:8–10 ನೆಹೆಮೀಯ 1:8–10ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು. ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ. ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.