Ezekiel · chapter 20 · verse 44
Ezekiel 20:44 in Kannada
ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Idallade israayelina manetanadavare, nimma durmaarga gala prakaaravalla, nimma dushkriyegala prakaaravalla, nanna hesarigoskarave nimage maadidaaga naane kartanendu tilidukolluviri endu devaraada kartanu heluttaane.
Ezekiel 20:44 in English
- King James Version (KJV)
- And ye shall know that I [am] the LORD, when I have wrought with you for my name’s sake, not according to your wicked ways, nor according to your corrupt doings, O ye house of Israel, saith the Lord GOD.
- World English Bible (WEB)
- You will know that I am the LORD, when I have dealt with you for my name’s sake, not according to your evil ways, nor according to your corrupt doings, you house of Israel,” says the Lord GOD.’”
- American Standard Version (ASV)
- And ye shall know that I am Jehovah, when I have dealt with you for my name’s sake, not according to your evil ways, nor according to your corrupt doings, O ye house of Israel, saith the Lord Jehovah.
- Bible in Basic English (BBE)
- And you will be certain that I am the Lord, when I take you in hand for the honour of my name, and not for your evil ways or your unclean doings, O children of Israel, says the Lord.
- Darby Translation (DBY)
- And ye shall know that I [am] Jehovah, when I have wrought with you for my name's sake, not according to your wicked ways, nor according to your corrupt doings, O house of Israel, saith the Lord Jehovah.
- Webster's Bible (WBS)
- And ye shall know that I [am] the LORD, when I have wrought with you for my name's sake, not according to your wicked ways, nor according to your corrupt doings, O ye house of Israel, saith the Lord GOD.
- Young's Literal Translation (YLT)
- And ye have known that I [am] Jehovah, In My dealing with you for My name's sake, Not according to your evil ways, And according to your corrupt doings, O house of Israel, An affirmation of the Lord Jehovah.'
Read in context
- 42ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
- 43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- 44ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- 45ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
- 46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
Cross references
- Ezekiel 24:24 ಯೆಹೆಜ್ಕೇಲನು 24:24ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
- Ezekiel 20:14 ಯೆಹೆಜ್ಕೇಲನು 20:14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
- Ezekiel 20:22 ಯೆಹೆಜ್ಕೇಲನು 20:22ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.
- Ezekiel 20:9 ಯೆಹೆಜ್ಕೇಲನು 20:9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
- Psalm 115:1 ಕೀರ್ತನೆಗಳು 115:1ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.
- 1 Timothy 1:16 1 ತಿಮೊಥೆಯನಿಗೆ 1:16ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Ezekiel 36:21–22 ಯೆಹೆಜ್ಕೇಲನು 36:21–22ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು. ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
- Ephesians 1:6 ಎಫೆಸದವರಿಗೆ 1:6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Ezekiel 20:38 ಯೆಹೆಜ್ಕೇಲನು 20:38ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
- Psalm 79:9 ಕೀರ್ತನೆಗಳು 79:9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.