Skip to content
ThuthiThuthiThuthi
Ezekiel · chapter 20 · verse 45

Ezekiel 20:45 in Kannada

ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--

Idallade kartana vaakyavu bandu nanage heliddenandare--

Ezekiel 20:45 in English

King James Version (KJV)
Moreover the word of the LORD came unto me, saying,
World English Bible (WEB)
The LORD’s word came to me, saying,
American Standard Version (ASV)
And the word of Jehovah came unto me, saying,
Bible in Basic English (BBE)
Then the word of the Lord came to me, saying,
Darby Translation (DBY)
And the word of Jehovah came unto me, saying,
Webster's Bible (WBS)
Moreover the word of the LORD came to me, saying,
Young's Literal Translation (YLT)
And there is a word of Jehovah unto me, saying,

Read in context

  1. 43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
  2. 44ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
  3. 45ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
  4. 46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
  5. 47ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
Read all of Ezekiel 20

Original words (Hebrew)

Ezekiel 20:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.