Ezekiel · chapter 20 · verse 46
Ezekiel 20:46 in Kannada
ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
Manushyaputrane, dakshinada kadege mukhamaadi tenkanada kadege maata naadu; dakshina bayalu aranyakke virodhavaagi pravaadisu.
Ezekiel 20:46 in English
- King James Version (KJV)
- Son of man, set thy face toward the south, and drop [thy word] toward the south, and prophesy against the forest of the south field;
- World English Bible (WEB)
- “Son of man, set your face toward the south, and preach toward the south, and prophesy against the forest of the field in the south.
- American Standard Version (ASV)
- Son of man, set thy face toward the south, and drop [thy word] toward the south, and prophesy against the forest of the field in the South;
- Bible in Basic English (BBE)
- Son of man, let your face be turned to the south, let your words be dropped to the south, and be a prophet against the woodland of the South;
- Darby Translation (DBY)
- Son of man, set thy face toward the south, and drop [words] against the south, and prophesy against the forest of the south field;
- Webster's Bible (WBS)
- Son of man, set thy face towards the south, and drop [thy word] towards the south, and prophesy against the forest of the south field;
- Young's Literal Translation (YLT)
- Son of man, set thy face the way of Teman, and prophesy unto the south, and prophesy unto the forest of the field — the south;
Read in context
- 44ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- 45ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
- 46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- 47ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
- 48ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
Cross references
- Ezekiel 21:2 ಯೆಹೆಜ್ಕೇಲನು 21:2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
- Amos 7:16 ಆಮೋಸ 7:16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Jeremiah 13:19 ಯೆರೆಮೀಯ 13:19ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
- Deuteronomy 32:2 ಧರ್ಮೋಪದೇಶಕಾಂಡ 32:2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- Ezekiel 4:7 ಯೆಹೆಜ್ಕೇಲನು 4:7ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
- Micah 2:6 ಮೀಕ 2:6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
- Ezekiel 6:2 ಯೆಹೆಜ್ಕೇಲನು 6:2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
- Job 29:22 ಯೋಬನು 29:22ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
- Zechariah 11:1–2 ಜೆಕರ್ಯ 11:1–2ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ. ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Jeremiah 22:7 ಯೆರೆಮೀಯ 22:7ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
- Isaiah 30:6 ಯೆಶಾಯ 30:6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.