Ezekiel · chapter 20 · verse 47
Ezekiel 20:47 in Kannada
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
Dakshinada aranyakke helabekaada ddenandare--kartana vaakyavannu kelu, devaraada kartanu heege heluttaane--igo, naanu ninnalli benki hachchuttene; adu ninnalliruva ellaa hasee maragalannu mattu ellaa onamaragalannu tindubiduvadu; uriyuva uri aarihogu vadilla; dakshina modalugondu uttarada varegoo ellaa mukhagalu adaralli suttu hoguvavu.
Ezekiel 20:47 in English
- King James Version (KJV)
- And say to the forest of the south, Hear the word of the LORD; Thus saith the Lord GOD; Behold, I will kindle a fire in thee, and it shall devour every green tree in thee, and every dry tree: the flaming flame shall not be quenched, and all faces from the south to the north shall be burned therein.
- World English Bible (WEB)
- Tell the forest of the south, ‘Hear the LORD’s word: The Lord GOD says, “Behold, I will kindle a fire in you, and it will devour every green tree in you, and every dry tree. The burning flame will not be quenched, and all faces from the south to the north will be burned by it.
- American Standard Version (ASV)
- and say to the forest of the South, Hear the word of Jehovah: Thus saith the Lord Jehovah, Behold, I will kindle a fire in thee, and it shall devour every green tree in thee, and every dry tree: the flaming flame shall not be quenched, and all faces from the south to the north shall be burnt thereby.
- Bible in Basic English (BBE)
- And say to the woodland of the South, Give ear to the words of the Lord: this is what the Lord has said: See, I will have a fire lighted in you, for the destruction of every green tree in you and every dry tree: the flaming flame will not be put out, and all faces from the south to the north will be burned by it.
- Darby Translation (DBY)
- and say to the forest of the south, Hear the word of Jehovah. Thus saith the Lord Jehovah: Behold, I will kindle a fire in thee, and it shall devour every green tree in thee, and every dry tree: the flashing flame shall not be quenched; and all that it meets from the south to the north shall be burned thereby.
- Webster's Bible (WBS)
- And say to the forest of the south, Hear the word of the LORD; Thus saith the Lord GOD; Behold, I will kindle a fire in thee, and it shall devour every green tree in thee, and every dry tree: the flaming flame shall not be quenched, and all faces from the south to the north shall be burned therein.
- Young's Literal Translation (YLT)
- and thou hast said to the forest of the south: Hear a word of Jehovah: Thus said the Lord Jehovah: Lo, I am kindling in thee a fire, And it hath devoured in thee every moist tree, and every dry tree, Not quenched is the glowing flames, And burnt by it have been all faces from south to north.
Read in context
- 45ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
- 46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- 47ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
- 48ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- 49ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
Cross references
- Jeremiah 21:14 ಯೆರೆಮೀಯ 21:14ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- Isaiah 9:18–19 ಯೆಶಾಯ 9:18–19ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ. ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
- Luke 23:31 ಲೂಕನು 23:31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Isaiah 24:1–6 ಯೆಶಾಯ 24:1–6ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Isaiah 66:24 ಯೆಶಾಯ 66:24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Ezekiel 15:6–7 ಯೆಹೆಜ್ಕೇಲನು 15:6–7ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 22:20–21 ಯೆಹೆಜ್ಕೇಲನು 22:20–21ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Ezekiel 21:3–4 ಯೆಹೆಜ್ಕೇಲನು 21:3–4ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು. ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
- Mark 9:43–49 ಮಾರ್ಕನು 9:43–49ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
Original words (Hebrew)
- say · H559אָמַר ʼâmar
- forest · H3293יַעַר yaʻar
- south · H5045נֶגֶב negeb
- Hear · H8085שָׁמַע shâmaʻ
- word · H1697דָּבָר dâbâr
- saith · H559אָמַר ʼâmar
- Lord · H136אֲדֹנָי ʼĂdônây
- kindle · H3341יָצַת yâtsath
- fire · H784אֵשׁ ʼêsh
- devour · H398אָכַל ʼâkal
- green · H3892לַח lach
- tree · H6086עֵץ ʻêts
- dry · H3002יָבֵשׁ yâbêsh
- tree · H6086עֵץ ʻêts
- flaming · H3852לֶהָבָה lehâbâh
- flame · H7957שַׁלְהֶבֶת shalhebeth
- quenched · H3518כָּבָה kâbâh
- faces · H6440פָּנִים pânîym
- south · H5045נֶגֶב negeb
- north · H6828צָפוֹן tsâphôwn
- burned · H6866צָרַב tsârab