Skip to content
ThuthiThuthiThuthi
Ezekiel · chapter 20 · verse 48

Ezekiel 20:48 in Kannada

ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.

Kartanaada naane adannu hachchidenendu shareera dalliruvavarellaroo tilidukolluvaru! Adu aari hoguva dilla.aaga naanu heliddenandare --haa, devaraada kartane, avanu saamyagalannu heluvadillave endu nanna vishayavaagi heluttaare.

Ezekiel 20:48 in English

King James Version (KJV)
And all flesh shall see that I the LORD have kindled it: it shall not be quenched.
World English Bible (WEB)
All flesh will see that I, the LORD, have kindled it. It will not be quenched.”’”
American Standard Version (ASV)
And all flesh shall see that I, Jehovah, have kindled it; it shall not be quenched.
Bible in Basic English (BBE)
And all flesh will see that I the Lord have had it lighted: it will not be put out.
Darby Translation (DBY)
And all flesh shall see that I Jehovah have kindled it: it shall not be quenched.
Webster's Bible (WBS)
And all flesh shall see that I the LORD have kindled it: it shall not be quenched.
Young's Literal Translation (YLT)
And seen have all flesh, that I, Jehovah, have kindled it — it is not quenched.'

Read in context

  1. 46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
  2. 47ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
  3. 48ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
  4. 49ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
Read all of Ezekiel 20

Cross references

Original words (Hebrew)

Ezekiel 20:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.