Skip to content
ThuthiThuthiThuthi
Ezekiel · chapter 20 · verse 5

Ezekiel 20:5 in Kannada

ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,

Avarige helabekaadaddenandare --devaraada kartanu heege heluttaane--naanu israayelannu aadukondu yaakobana maneya vanshadavarige nanna kaiyetti mattu aigupta deshadalli avarige nannannu tiliyapadisida dinadalli naanu avarige nanna kaiyetti nimma devaraada kartanu naane endu avarige helidaaga,

Ezekiel 20:5 in English

King James Version (KJV)
And say unto them, Thus saith the Lord GOD; In the day when I chose Israel, and lifted up mine hand unto the seed of the house of Jacob, and made myself known unto them in the land of Egypt, when I lifted up mine hand unto them, saying, I [am] the LORD your God;
World English Bible (WEB)
Tell them, ‘The Lord GOD says: “In the day when I chose Israel, and swore to the offspring of the house of Jacob, and made myself known to them in the land of Egypt, when I swore to them, saying, ‘I am the LORD your God;’
American Standard Version (ASV)
and say unto them, Thus saith the Lord Jehovah: In the day when I chose Israel, and sware unto the seed of the house of Jacob, and made myself known unto them in the land of Egypt, when I sware unto them, saying, I am Jehovah your God;
Bible in Basic English (BBE)
And say to them, This is what the Lord has said: In the day when I took Israel for myself, when I made an oath to the seed of the family of Jacob, and I gave them knowledge of myself in the land of Egypt, saying to them with an oath, I am the Lord your God;
Darby Translation (DBY)
and say unto them, Thus saith the Lord Jehovah: In the day when I chose Israel, and lifted up my hand unto the seed of the house of Jacob, and made myself known unto them in the land of Egypt, when I lifted up my hand unto them, saying, I [am] Jehovah your God,
Webster's Bible (WBS)
And say to them, Thus saith the Lord GOD; In the day when I chose Israel, and lifted up my hand to the seed of the house of Jacob, and made myself known to them in the land of Egypt, when I lifted up my hand to them, saying, I [am] the LORD your God;
Young's Literal Translation (YLT)
and thou hast said unto them: Thus said the Lord Jehovah: In the day of My fixing on Israel, I lift up My hand, To the seed of the house of Jacob, And am known to them in the land of Egypt, And I lift up My hand to them, Saying, I [am] Jehovah your God.

Read in context

  1. 3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
  2. 4ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
  3. 5ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
  4. 6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
  5. 7ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
Read all of Ezekiel 20

Cross references

Original words (Hebrew)

Ezekiel 20:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.