Skip to content
ThuthiThuthiThuthi
Ezekiel · chapter 20 · verse 6

Ezekiel 20:6 in Kannada

ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.

Naanu avarige nanna kaiyetti--aigupta deshadinda horage tandu avarigoskara naane nodikondantha haaloo jenoo hariyuva keertiyulla ellaa deshagaligoo avarannu aa divasadalli karetandenu.

Ezekiel 20:6 in English

King James Version (KJV)
In the day [that] I lifted up mine hand unto them, to bring them forth of the land of Egypt into a land that I had espied for them, flowing with milk and honey, which [is] the glory of all lands:
World English Bible (WEB)
in that day I swore to them to bring them out of the land of Egypt into a land that I had searched out for them, flowing with milk and honey, which is the glory of all lands.
American Standard Version (ASV)
in that day I sware unto them, to bring them forth out of the land of Egypt into a land that I had searched out for them, flowing with milk and honey, which is the glory of all lands.
Bible in Basic English (BBE)
In that day I gave my oath to take them out of the land of Egypt into a land which I had been searching out for them, a land flowing with milk and honey, the glory of all lands:
Darby Translation (DBY)
in that day I lifted up my hand unto them, to bring them out of the land of Egypt into a land that I had espied for them, flowing with milk and honey, which is the ornament of all lands;
Webster's Bible (WBS)
In the day [that] I lifted up my hand to them, to bring them forth from the land of Egypt into a land that I had espied for them, flowing with milk and honey, which [is] the glory of all lands:
Young's Literal Translation (YLT)
In that day I did lift up My hand to them, To bring them forth from the land of Egypt, Unto a land that I spied out for them, Flowing with milk and honey, A beauty it [is] to all the lands,

Read in context

  1. 4ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
  2. 5ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
  3. 6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
  4. 7ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
  5. 8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
Read all of Ezekiel 20

Cross references

Original words (Hebrew)

Ezekiel 20:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.