Skip to content
ThuthiThuthiThuthi
Ezekiel · chapter 20 · verse 9

Ezekiel 20:9 in Kannada

ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;

Aadare avaru yaara madhyadalliddaro naanu yaara munde avarannu aiguptadeshadinda horage tandu nannannu tiliya padisideno? Aa anya janaangagala kannugala munde nanna hesaru apavitravaagada haage nanna hesarigoskarave ee kelasa maadidenu;

Ezekiel 20:9 in English

King James Version (KJV)
But I wrought for my name’s sake, that it should not be polluted before the heathen, among whom they [were], in whose sight I made myself known unto them, in bringing them forth out of the land of Egypt.
World English Bible (WEB)
But I worked for my name’s sake, that it should not be profaned in the sight of the nations among which they were, in whose sight I made myself known to them in bringing them out of the land of Egypt.
American Standard Version (ASV)
But I wrought for my name’s sake, that it should not be profaned in the sight of the nations, among which they were, in whose sight I made myself known unto them, in bringing them forth out of the land of Egypt.
Bible in Basic English (BBE)
And I was acting for the honour of my name, so that it might not be made unclean before the eyes of the nations among whom they were, and before whose eyes I gave them knowledge of myself, by taking them out of the land of Egypt.
Darby Translation (DBY)
But I wrought for my name's sake, that it should not be profaned in the sight of the nations among whom they were, in whose sight I had made myself known unto them in bringing them forth out of the land of Egypt.
Webster's Bible (WBS)
But I wrought for my name's sake, that it should not be profaned before the heathen, among whom they [were] , in whose sight I made myself known to them, in bringing them forth from the land of Egypt.
Young's Literal Translation (YLT)
And I do [it] for My name's sake, Not to pollute [it] before the eyes of the nations, In whose midst they [are], Before whose eyes I became known to them, To bring them out from the land of Egypt.

Read in context

  1. 7ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
  2. 8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
  3. 9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
  4. 10ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು.
  5. 11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
Read all of Ezekiel 20

Cross references

Original words (Hebrew)

Ezekiel 20:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.