Ezekiel · chapter 21 · verse 1
Ezekiel 21:1 in Kannada
ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Kartana vaakyavu nanage bandu heliddenandare--
Ezekiel 21:1 in English
- King James Version (KJV)
- And the word of the LORD came unto me, saying,
- World English Bible (WEB)
- The LORD’s word came to me, saying,
- American Standard Version (ASV)
- And the word of Jehovah came unto me, saying,
- Bible in Basic English (BBE)
- And the word of the Lord came to me, saying,
- Darby Translation (DBY)
- And the word of Jehovah came unto me, saying,
- Webster's Bible (WBS)
- And the word of the LORD came to me, saying,
- Young's Literal Translation (YLT)
- And there is a word of Jehovah unto me, saying,
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
- 3ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.