Ezekiel · chapter 21 · verse 12
Ezekiel 21:12 in Kannada
ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.
Manushyaputrane, koogu mattu golaadu; idu nanna janara meleyoo israayelina ellaa adhipatigala meleyoo iruvadu; kattiya mukhaantara anjikeyu nanna janara mele baruvadu. Aadadarinda todeyannu badiduko.
Ezekiel 21:12 in English
- King James Version (KJV)
- Cry and howl, son of man: for it shall be upon my people, it [shall be] upon all the princes of Israel: terrors by reason of the sword shall be upon my people: smite therefore upon [thy] thigh.
- World English Bible (WEB)
- Cry and wail, son of man; for it is on my people. It is on all the princes of Israel. They are delivered over to the sword with my people. Therefore beat your thigh.
- American Standard Version (ASV)
- Cry and wail, son of man; for it is upon my people, it is upon all the princes of Israel: they are delivered over to the sword with my people; smite therefore upon thy thigh.
- Bible in Basic English (BBE)
- Give loud cries and make sounds of grief, O son of man: for it has come on my people, it has come on all the rulers of Israel: fear of the sword has come on my people: for this cause give signs of grief.
- Darby Translation (DBY)
- Cry and howl, son of man; for it shall be against my people, it shall be against all the princes of Israel: they are given up to the sword along with my people: smite therefore upon the thigh.
- Webster's Bible (WBS)
- Cry and howl, son of man: for it shall be upon my people, it [shall be] upon all the princes of Israel: terrors by reason of the sword shall be upon my people: smite therefore upon [thy] thigh.
- Young's Literal Translation (YLT)
- Cry and howl, son of man, For it hath been among My people, It [is] among all the princes of Israel, Cast unto the sword have been My people. Therefore strike on thy thigh,
Read in context
- 10ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
- 11ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ.
- 12ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.
- 13ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
- 14ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
Cross references
- Ezekiel 21:6 ಯೆಹೆಜ್ಕೇಲನು 21:6ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Ezekiel 9:8 ಯೆಹೆಜ್ಕೇಲನು 9:8ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
- Ezekiel 21:14 ಯೆಹೆಜ್ಕೇಲನು 21:14ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
- Jeremiah 31:19 ಯೆರೆಮೀಯ 31:19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
- Jeremiah 25:34 ಯೆರೆಮೀಯ 25:34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
- Ezekiel 30:2 ಯೆಹೆಜ್ಕೇಲನು 30:2ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.
- Ezekiel 6:11 ಯೆಹೆಜ್ಕೇಲನು 6:11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
- Micah 1:8 ಮೀಕ 1:8ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
Original words (Hebrew)
- Cry · H2199זָעַק zâʻaq
- howl · H3213יָלַל yâlal
- son · H1121בֵּן bên
- man · H120אָדָם ʼâdâm
- people · H5971עַם ʻam
- princes · H5387נָשִׂיא nâsîyʼ
- Israel · H3478יִשְׂרָאֵל Yisrâʼêl
- terrors · H4048מָגַר mâgar
- of · H413אֵל ʼêl
- sword · H2719חֶרֶב chereb
- people · H5971עַם ʻam
- smite · H5606סָפַק çâphaq
- thigh · H3409יָרֵךְ yârêk