Ezekiel · chapter 21 · verse 14
Ezekiel 21:14 in Kannada
ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
Aadadarinda manushya putrane neenu chappaale tatti pravaadisu; hata raadavara kattiyu mooraneya saariyoo erada rashtu maadali; adu tamma rahasya konegalalli praveshisi mahaa prajegalannu sanharisida kattiye.
Ezekiel 21:14 in English
- King James Version (KJV)
- Thou therefore, son of man, prophesy, and smite [thine] hands together, and let the sword be doubled the third time, the sword of the slain: it [is] the sword of the great [men that are] slain, which entereth into their privy chambers.
- World English Bible (WEB)
- “You therefore, son of man, prophesy, and strike your hands together. Let the sword be doubled the third time, the sword of the fatally wounded. It is the sword of the great one who is fatally wounded, which enters into their rooms.
- American Standard Version (ASV)
- Thou therefore, son of man, prophesy, and smite thy hands together; and let the sword be doubled the third time, the sword of the deadly wounded: it is the sword of the great one that is deadly wounded, which entereth into their chambers.
- Bible in Basic English (BBE)
- So then, son of man, be a prophet, and put your hands together with a loud sound, and give two blows with the sword, and even three; it is the sword of those who are wounded, even the sword of the wounded; the great sword which goes round about them.
- Darby Translation (DBY)
- And thou, son of man, prophesy, and smite thy hands together; for [the strokes of] the sword shall be doubled the third time: it is the sword of the slain, the sword that hath slain the great one, which encompasseth them privily.
- Webster's Bible (WBS)
- Thou therefore, son of man, prophesy, and smite [thy] hands together, and let the sword be doubled the third time, the sword of the slain: it [is] the sword of the great [men that are] slain, which entereth into their private chambers.
- Young's Literal Translation (YLT)
- And thou, son of man, prophesy, And smite hand on hand, And bent is the sword a third time, The sword of the wounded! It [is] the sword of the wounded — the great one, That is entering the inner chamber to them.
Read in context
- 12ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.
- 13ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
- 14ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
- 15ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
- 16ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು.
Cross references
- Numbers 24:10 ಅರಣ್ಯಕಾಂಡ 24:10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
- 2 Kings 24:1 2 ಅರಸುಗಳು 24:1ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
- Leviticus 26:24 ಯಾಜಕಕಾಂಡ 26:24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Leviticus 26:21 ಯಾಜಕಕಾಂಡ 26:21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
- 2 Kings 24:10–16 2 ಅರಸುಗಳು 24:10–16ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು. ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು. ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- Ezekiel 6:11 ಯೆಹೆಜ್ಕೇಲನು 6:11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
- 1 Kings 22:25 1 ಅರಸುಗಳು 22:25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
- Daniel 3:19 ದಾನಿಯೇಲನು 3:19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- Ezekiel 8:12 ಯೆಹೆಜ್ಕೇಲನು 8:12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- Amos 9:2 ಆಮೋಸ 9:2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- 2 Kings 25:1–7 2 ಅರಸುಗಳು 25:1–7ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
Original words (Hebrew)
- son · H1121בֵּן bên
- man · H120אָדָם ʼâdâm
- prophesy · H5012נָבָא nâbâʼ
- smite · H5221נָכָה nâkâh
- hands · H3709כַּף kaph
- together · H5221נָכָה nâkâh
- sword · H2719חֶרֶב chereb
- doubled · H3717כָּפַל kâphal
- third · H7992שְׁלִישִׁי shᵉlîyshîy
- sword · H2719חֶרֶב chereb
- slain · H2491חָלָל châlâl
- sword · H2719חֶרֶב chereb
- great · H1419גָּדוֹל gâdôwl
- slain · H2491חָלָל châlâl
- chambers · H2314חָדַר châdar