Ezekiel · chapter 21 · verse 16
Ezekiel 21:16 in Kannada
ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು.
Neenu yaava kadegaadaroo hogu edagade athavaa balagade neenu ninna mukhavu iruva kadege hogu.
Ezekiel 21:16 in English
- King James Version (KJV)
- Go thee one way or other, [either] on the right hand, [or] on the left, whithersoever thy face [is] set.
- World English Bible (WEB)
- Gather yourselves together. Go to the right. Set yourselves in array. Go to the left, wherever your face is set.
- American Standard Version (ASV)
- Gather thee together, go to the right, set thyself in array, go to the left, whithersoever thy face is set.
- Bible in Basic English (BBE)
- Be pointed to the right, to the left, wherever your edge is ordered.
- Darby Translation (DBY)
- Gather up [strength], go to the right hand, turn thee, go to the left, whithersoever thy face is appointed.
- Webster's Bible (WBS)
- Go thee one way or other, [either] on the right hand, [or] on the left, whithersoever thy face [is] set.
- Young's Literal Translation (YLT)
- Take possession of the right, place thyself at the left, Whither thy face is appointed.
Read in context
- 14ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
- 15ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
- 16ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು.
- 17ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
- 18ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
Cross references
- Ezekiel 21:20 ಯೆಹೆಜ್ಕೇಲನು 21:20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
- Genesis 13:9 ಆದಿಕಾಂಡ 13:9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- Ezekiel 16:46 ಯೆಹೆಜ್ಕೇಲನು 16:46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- Ezekiel 21:4 ಯೆಹೆಜ್ಕೇಲನು 21:4ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.